Thursday, February 13, 2025

Latest Posts

ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ವಿಶೇಷ ಉಡುಗೊರೆ ನೀಡಿದ ಸುಧಾಮೂರ್ತಿ…!

- Advertisement -

State News:

ಧಾರವಾಡದಲ್ಲಿ ಐಐಐಟಿ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಿದ್ದ ವೇಳೆ ಸುಧಾಮೂರ್ತಿ ಕೌದಿ ಉಡುಗೊರೆ ನೀಡಿದ್ದರು. ಉಡುಗೊರೆ ಹಿಂದಿನ ಕತೆಯಲ್ಲಿ 3 ಸಾವಿರ ದೇವದಾಸಿಯರ ಪಾತ್ರ ಪ್ರಮುಖವಾಗಿದೆ. ರಾಯಚೂರು ಜಿಲ್ಲೆಯ ದೇವದಾಸಿ ಮಹಿಳೆಯರು ತಯಾರಿಸಿದ ಕೌದಿಯನ್ನು ಸುಧಾಮೂರ್ತಿ ಉಡುಗೊರೆಯಾಗಿ ನೀಡಿದ್ದಾರೆ. ದೇವದಾಸಿ ಪದ್ಧತಿಯಿಂದ ಹೊರತಂದು ಮಹಿಳೆಯರಿಗೆ ಬದುಕು ಕಟ್ಟಿಕೊಟ್ಟಿರುವ ಸುಧಾಮೂರ್ತಿ ಅದೇ ಮಹಿಳೆಯರು ತಯಾರಿಸಿದ ಕೌದಿ ಹಾಗೂ ಸೀರೆ ಮತ್ತು ಪುಸ್ತಕವನ್ನು ನೆನಪಿನ ಕಾಣಿಕೆಯಾಗಿ ನೀಡಿದ್ದರು.

“ನಾವೇ RSS ದೇಶದ ಪ್ರಧಾನಿನೇ RSS “:ಪ್ರಲ್ಹಾದ್ ಜೋಶಿ

“ದೇಶದಲ್ಲಿ ಮೊದಲು ಕಾಂಗ್ರೆಸ್ ಬ್ಯಾನ್ ಆಗಬೇಕು” : ಕಟೀಲ್

“ಸಿದ್ದರಾಮಯ್ಯ ಕಾಂಗ್ರೆಸ್ ಗೂ ವಿಲನ್”: ಈಶ್ವರಪ್ಪ

- Advertisement -

Latest Posts

Don't Miss