Droupadi Murmu : ಸ್ವಾತಂತ್ರೋತ್ಸವ ಪ್ರಯುಕ್ತ ದೇಶವನ್ನುದ್ದೇಶಿಸಿ ರಾಷ್ಟ್ರಪತಿ ಭಾಷಣ

National News : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 76ನೇ ಸ್ವಾತಂತ್ರ್ಯ ದಿನಾಚರಣೆ ಹಿಂದಿನ ದಿನದಂದು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ. ಆಗಸ್ಟ್ 14 ರ ಸಂಜೆ 7 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅವರ ಭಾಷಣವನ್ನು ಆಲ್ ಇಂಡಿಯಾ ರೇಡಿಯೋ ಸೇರಿದಂತೆ ಎಲ್ಲಾ ದೂರದರ್ಶನ ಚಾನೆಲ್‌ಗಳಲ್ಲಿ ಹಿಂದಿಯಲ್ಲಿ ಪ್ರಸಾರ ಮಾಡಲಾಗುತ್ತದೆ. ಬಳಿಕ ಇಂಗ್ಲಿಷ್ ಆವೃತ್ತಿಯನ್ನು ಸಹ ಪ್ರಸಾರ ಮಾಡಲಾಗುವುದು ಎಂದು ರಾಷ್ಟ್ರಪತಿ ಭವನ ಪ್ರಕಟಣೆಯಲ್ಲಿ ತಿಳಿಸಿರುತ್ತದೆ. … Continue reading Droupadi Murmu : ಸ್ವಾತಂತ್ರೋತ್ಸವ ಪ್ರಯುಕ್ತ ದೇಶವನ್ನುದ್ದೇಶಿಸಿ ರಾಷ್ಟ್ರಪತಿ ಭಾಷಣ