ಕೋವಿಡ್‌ ನಿಯಂತ್ರಣಕ್ಕೆ ಕ್ರಮ ವಹಿಸಿರುವುದು ವೈಜ್ಞಾನಿಕ ಹಿನ್ನೆಲೆಯಿಂದಲೇ ಹೊರತು, ರಾಜಕೀಯಕ್ಕಲ್ಲ : ಕೆ.ಸುಧಾಕರ್

ಬೆಳಗಾವಿ: ಚೀನಾದಲ್ಲಿ ಕೊರೊನ ಪ್ರಕರಣಗಳು ಹೆಚ್ಚುತ್ತಿದ್ದು, ಕೋವಿಡ್ ನಿಯಂತ್ರಣಕ್ಕೆ ಎಲ್ಲೆಡೆ ಮುನ್ನೆಚ್ಚಿರಿಕೆ ಕ್ರಮವಹಿಸುತ್ತಿದ್ದಾರೆ. ಕೋವಿಡ್‌ ನಿಯಂತ್ರಣಕ್ಕೆ ಕ್ರಮ ವಹಿಸಿರುವುದು ವೈಜ್ಞಾನಿಕ ಹಿನ್ನೆಲೆಯಿಂದಲೇ ಹೊರತು, ರಾಜಕೀಯ ಕಾರಣಕ್ಕಲ್ಲ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದ್ದಾರೆ. ಜೆಡಿಎಸ್‌ ನಾಯಕರಾದ ಎಚ್‌.ಡಿ.ಕುಮಾರಸ್ವಾಮಿಯವರು ಹಲವು ದಿನಗಳಿಂದ ಯಾತ್ರೆ ಮಾಡುತ್ತಿದ್ದಾರೆ. ರಾಹುಲ್‌ ಗಾಂಧಿಯುವರು ನೂರು ದಿನಕ್ಕೂ ಹೆಚ್ಚು ಕಾಲ ಯಾತ್ರೆ ಮಾಡಿದ್ದಾರೆ. ಆದರೆ ಇಷ್ಟು ದಿನಗಳಲ್ಲಿ ಕೋವಿಡ್‌ ಬಗ್ಗೆ ಸರ್ಕಾರ ಮಾತನಾಡಿಲ್ಲ. ಚೀನಾ, ಕೊರಿಯಾ ಮೊದಲಾದ ದೇಶಗಳಲ್ಲಿ ಪ್ರಕರಣ ಹೆಚ್ಚಿರುವುದರಿಂದ ಮಾತ್ರ ಈಗ ಜನರ … Continue reading ಕೋವಿಡ್‌ ನಿಯಂತ್ರಣಕ್ಕೆ ಕ್ರಮ ವಹಿಸಿರುವುದು ವೈಜ್ಞಾನಿಕ ಹಿನ್ನೆಲೆಯಿಂದಲೇ ಹೊರತು, ರಾಜಕೀಯಕ್ಕಲ್ಲ : ಕೆ.ಸುಧಾಕರ್