ಎಣ್ಣೆ ನಶೆಯಲ್ಲಿ ನಡುರಸ್ತೆಯಲ್ಲೇ ನಿದ್ರೆಗೆ ಜಾರಿದ ಚಾಲಕ..! ಮುಂದೇನಾಯ್ತು ಗೊತ್ತಾ..?!

State News: ಎಣ್ಣೆ ನಶೆಯಲ್ಲಿ ಕಾರ್‌  ಚಾಲಕ ನಡುರಸ್ತೆಯಲ್ಲೇ ಕಾರ್‌ ನಿಲ್ಲಿಸಿ ನಿದ್ರೆಗೆ ಜಾರಿದ ಘಟನೆ ಮಡಿಕೇರಿ ನಗರದಲ್ಲಿ ತಡರಾತ್ರಿ ನಡೆದಿದೆ ಎಂದು ತಿಳಿದು ಬಂದಿದೆ. ಮಡಿಕೇರಿಯ ಹಳೆ ಖಾಸಗಿ ಬಸ್ ನಿಲ್ದಾಣ ಬಳಿ ಕಳೆದ ರಾತ್ರಿ ಕಾರ್ ಚಾಲಕ ಬಸ್ ನಿಲ್ದಾಣದ ಪಕ್ಕದಲ್ಲೇ ಇದ್ದ ಬಾರ್‌ಗೆ ಹೋಗಿ ಕಂಠಪರ‍್ತಿ ಎಣ್ಣೆ ಹೊಡೆದು ನಂತರ ಕಾರಿಗೆ ಹತ್ತಿದ್ದಾನೆ. ಬಳಿಕ ಕಾರ್‌ ಚಾಲನೆ ಮಾಡಿಕೊಂಡು ಸ್ವಲ್ಪ ದೂರ ಬಂದು ಕಾರನ್ನು ರಸ್ತೆಯಲ್ಲಿ ನಿಲ್ಲಿಸಿ ನಿದ್ರೆಗೆ ಜಾರಿದ್ದಾನೆ. ಏಕಾಏಕಿ ನಡುರಸ್ತೆಯಲ್ಲಿ … Continue reading ಎಣ್ಣೆ ನಶೆಯಲ್ಲಿ ನಡುರಸ್ತೆಯಲ್ಲೇ ನಿದ್ರೆಗೆ ಜಾರಿದ ಚಾಲಕ..! ಮುಂದೇನಾಯ್ತು ಗೊತ್ತಾ..?!