ಹಾಸನದ ಈ ಗ್ರಾಮಕ್ಕೆ ಮೂಲಭೂತ ಸೌಕರ್ಯ ಒದಗಿಸದ ಕಾರಣ, ಚುನಾವಣೆ ಬಹಿಷ್ಕಾರ ನಿರ್ಧಾರ..

ಹಾಸನ: ಸಕಲೇಶಪುರ: ಇಲ್ಲಿನ ದೋನಹಳ್ಳಿ ಮತ್ತು ಬಾಚನಹಳ್ಳಿ ಗ್ರಾಮಸ್ಥರು, ತಮ್ಮ ಗ್ರಾಮಕ್ಕೆ ಮೂಲಭೂತ ಸೌಕರ್ಯ ಒದಗಿಸದ ಕಾರಣ, ಚುನಾವಣೆಯನ್ನ ಬಹಿಷ್ಕಾರ ಮಾಡಲು ಮುಂದಾಗಿದ್ದಾರೆ. ಸಕಲೇಶಪುರ ತಾಲೂಕಿನ ಹಾನುಬಾಳು ಹೋಬಳಿಯ ಬಾಚನಹಳ್ಳಿ ಹಾಗೂ ದೇವಾಲದಕೆರೆಯ ದೋನಹಳ್ಳಿ ಗ್ರಾಮಸ್ಥರು ಗ್ರಾಮಕ್ಕೆ ರಸ್ತೆ, ಸೇತುವೆ ಸೇರಿದಂತೆ ಯಾವುದೇ ಮೂಲಭೂತ ಸೌಲಭ್ಯ ಒದಗಿಸುವುದಕ್ಕೆ ಸರ್ಕಾರ, ಜನಪ್ರತಿನಿಧಿಗಳು ಮುಂದಾಗದ ಕಾರಣ ಮತದಾನ ಬಹಿಷ್ಕಾರ ಮಾಡಲು ಗ್ರಾಮಸ್ಥರು ಮುಂದಾಗಿದ್ದಾರೆ. ಹಾನುಬಾಳ್ ಹೋಬಳಿ ಕೇಂದ್ರದಿಂದ ಬಾಚನಹಳ್ಳಿ ಗ್ರಾಮ‌ ಕೇವಲ 5 ಕಿ.ಮೀ ದೂರದಲ್ಲಿದ್ದರು ಸಹ ಗ್ರಾಮಕ್ಕೆ ರಸ್ತೆ … Continue reading ಹಾಸನದ ಈ ಗ್ರಾಮಕ್ಕೆ ಮೂಲಭೂತ ಸೌಕರ್ಯ ಒದಗಿಸದ ಕಾರಣ, ಚುನಾವಣೆ ಬಹಿಷ್ಕಾರ ನಿರ್ಧಾರ..