Sunday, September 8, 2024

Latest Posts

ಟಾಲಿವುಡ್‌ಗೆ ಎಂಟ್ರಿ ಕೊಟ್ಟ ದುನಿಯಾ ವಿಜಯ್ ;

- Advertisement -

ಕನ್ನಡದಲ್ಲಿ ದುನಿಯಾ ವಿಜಯ್ ನಟಿಸಿ ನಿರ್ದೇಶನ ಮಾಡಿದ ಸಿನಿಮಾ ಸಲಗ ಇದು ತುಂಬಾನೆ ಹಿಟ್ ಆಗಿತ್ತು. ಇದರ ಬೆನ್ನಲ್ಲೆ ದುನಿಯಾ ವಿಜಯ್ ಟಾಲಿವುಡ್‌ಗೆ ಎಂಟ್ರಿ ಕೊಡಲಿದ್ದಾರೆ. ತೆಲುಗಿನ ಖ್ಯಾತ ನಟ ನಂದಮೂರಿ ಬಾಲಕೃಷ್ಣ ಅವರು ಅಭಿನಯಿಸಲಿರುವ ಹೊಸ ಸಿನಿಮಾದಲ್ಲಿ ದುನಿಯಾ ವಿಜಯ್ ನಟಿಸಲಿದ್ದಾರೆ, ಈ ಬಗ್ಗೆ ಹಲವು ದಿನಗಳ ಹಿಂದೆಯೇ ಸುದ್ದಿ ಕೇಳಿ ಬಂದಿತ್ತು ಈಗ ಅಧಿಕೃತವಾಗಿ ದುನಿಯಾ ವಿಜಯ್‌ಗೆ ಸ್ವಾಗತ ಕೋರಿ, ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಅಧಿಕೃತವಾಗಿ ಅನೌನ್ಸ್ ಮಾಡಲಾಗಿದೆ.
ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಗೋಪಿಚಂದ್ ಮಲಿನೇನಿ ಆ್ಯಕ್ಷನ್-ಕಟ್ ಹೇಳಲಿದ್ದಾರೆ, ಇದು ನಂದಮೂರಿ ಬಾಲಕೃಷ್ಣ ನಟಿಸಲಿರುವ 107 ಸಿನಿಮಾವಾಗಿದ್ದು ಅವರಿಗೆ ನಾಯಕಿಯಾಗಿ ಶೃತಿಹಾಸನ್ ಕಾಣಿಸಿಕೊಳ್ಳಲಿದ್ದಾರೆ.

- Advertisement -

Latest Posts

Don't Miss