ಡೂಪ್ಲಿಕೇಟ್‌ ಸಿಎಂ (DCM) ಬಹಳ ಆವೇಶದಲ್ಲಿದ್ದಾರೆ: ಡಿಕೆಶಿ ವಿರುದ್ಧ ಕುಮಾರಸ್ವಾಮಿ ಹಿಗ್ಗಾಮುಗ್ಗಾ ವಾಗ್ದಾಳಿ

Political News: ಡಿಸಿಎಂ ಡಿಕೆಶಿ ಹೇಳಿಕೆಯ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ ಕಾರಿದ್ದು, ಸಾಲು ಸಾಲು ಟ್ವೀಟ್ ಮಾಡಿದ್ದಾರೆ. ಗ್ಯಾರಂಟಿ ಯೋಜನೆ, ರಾಮನಗರದ ಹೆಸರನ್ನ ಬದಲಾಯಿಸುವ ಡಿಕೆಶಿ ಹೇಳಿಕೆಯ ಬಗ್ಗೆ, ಹೆಚ್ಡಿಕೆ ವ್ಯಂಗ್ಯವಾಡಿ ಟ್ವೀಟ್ ಮಾಡಿದ್ದಾರೆ. ಡೂಪ್ಲಿಕೇಟ್‌ ಸಿಎಂ (DCM) ಬಹಳ ಆವೇಶದಲ್ಲಿದ್ದಾರೆ. ಅತಿಯಾದ ಆವೇಶ ಆರೋಗ್ಯಕ್ಕೆ ಹಾನಿಕಾರಕ! ಈ ಎಚ್ಚರಿಕೆ ನೆನಪಿದ್ದರೆ ಕ್ಷೇಮ. ಹೆಚ್.ಡಿ.ಕುಮಾರಸ್ವಾಮಿಗೂ ಗ್ಯಾರಂಟಿಗಳಿಗೂ ಏನು ಸಂಬಂಧ? ಎಂಬ ಆಣಿಮುತ್ತು ಉದುರಿಸಿದ್ದಾರೆ. ಅಧಿಕಾರದ ಪಿತ್ತ ನೆತ್ತಿಗೇರಿ ಮಿದುಳು ಕೆಲಸ ಮಾಡದಿದ್ದರೆ ನಾಲಿಗೆ ಹೀಗೆ … Continue reading ಡೂಪ್ಲಿಕೇಟ್‌ ಸಿಎಂ (DCM) ಬಹಳ ಆವೇಶದಲ್ಲಿದ್ದಾರೆ: ಡಿಕೆಶಿ ವಿರುದ್ಧ ಕುಮಾರಸ್ವಾಮಿ ಹಿಗ್ಗಾಮುಗ್ಗಾ ವಾಗ್ದಾಳಿ