- Advertisement -
ಕರ್ನಾಟಕ ಟಿವಿ : ಕಾಂಗ್ರೆಸ್ ಶಾಸಕಿ, ಡಿಕೆ ಶಿವಕುಮಾರ್ ಆಪ್ತೆ ಲಕ್ಷ್ಮೀ ಹೆಬ್ಬಾಳ್ಕರ್ ಗೂ ಇಡಿ ನೋಟಿಸ್ ನೀಡಿದೆ. ಇದೆ ತಿಂಗಳ 19 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ಸಾಕ್ಷಿಯಾಗಿ ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್ ನೀಡಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದರು.
ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಚನ್ನರಾಜುಗೂ ಕಂಟಕ
ಹೆಬ್ಬಾಳ್ಕರ್ ಸಹೋದರ ಚನ್ನರಾಜು ಹೆಸರಿನಲ್ಲಿ ಬೇನಾಮಿ ಆಸ್ತಿ ಮಾಡಿದ್ದಾರೆ ಎನ್ನುವ ದಾಖಲೆಗಳ ಹಿನ್ನೆಲೆ ವಿಚಾರಣೆಗೆ ನೋಟಿಸ್ ನೀಡಿದ್ದಾರೆ ಎನ್ನಲಾಗ್ತಿದೆ.
- Advertisement -

