Edga Ground : ಅನುಮತಿ ಕೊಡದಿದ್ದರೂ ಈದ್ಗಾದಲ್ಲಿ ಗಣಪತಿ ಪ್ರತಿಷ್ಟಾಪನೆ ಮಾಡ್ತೀವಿ : ಶಾಸಕ ಬೆಲ್ಲದ ಎಚ್ಚರಿಕೆ..!
Hubballi News : ಈದ್ಗಾದಲ್ಲಿ ಗಣಪತಿ ಪ್ರತಿಷ್ಟಾಪನೆಗೆ ಅನುಮತಿ ಕೊಟ್ಟರೂ ಮಾಡ್ತಿವಿ. ಅನುಮತಿ ಕೊಡದೇ ಇದ್ದರೂ ಗಣಪತಿ ಪ್ರತಿಷ್ಟಾಪನೆ ಮಾಡಿಯೇ ಮಾಡ್ತಿವಿ ಎಂದು ಶಾಸಕ ಅರವಿಂದ ಬೆಲ್ಲದ ಎಚ್ಚರಿಕೆ ಗಂಟೆ ಬಾರಿಸಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಪ್ರತಿಭಟನೆ ವೇಳೆಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಬೆಳಿಗ್ಗೆಯಿಂದಲೂ ಹೋರಾಟ ಮಾಡುತ್ತಿದ್ದೇವೆ. ಆದರೆ ಇದುವರೆಗೂ ಕಮೀಷನರ್ ಮಾತ್ರ ಅನುಮತಿ ನೀಡಿಲ್ಲ. ಈ ನಿಟ್ಟಿನಲ್ಲಿ ನಮ್ಮ ಹೋರಾಟ ಶಾಂತಿಯುತವಾಗಿ ಮುಂದುವರೆಯಲಿದೆ ಎಂದರು. ಕೋರ್ಟ್ ಸ್ಪಷ್ಟವಾಗಿಯೇ ಹೇಳಿದ್ದರೂ ಕೂಡ ಅನುಮತಿ ನೀಡಲು ಅವಕಾಶವಿದೆ. … Continue reading Edga Ground : ಅನುಮತಿ ಕೊಡದಿದ್ದರೂ ಈದ್ಗಾದಲ್ಲಿ ಗಣಪತಿ ಪ್ರತಿಷ್ಟಾಪನೆ ಮಾಡ್ತೀವಿ : ಶಾಸಕ ಬೆಲ್ಲದ ಎಚ್ಚರಿಕೆ..!
Copy and paste this URL into your WordPress site to embed
Copy and paste this code into your site to embed