Banglore News:
ಚಾಮರಾಜಪೇಟೆ ಮೈದಾನ ಮಾಲೀಕತ್ವಕ್ಕೆ ಸಂಬಂಧಿಸಿ BBMP ಆದೇಶದ ವಿರುದ್ಧ ವಕ್ಫ್ ಬೋರ್ಡ್ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ಆಗಲ್ಲ. ಈದ್ಗಾ ಮೈದಾನ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಹೈಕೋರ್ಟ್ ಆದೇಶ ಹೊರಡಿಸಿತ್ತು.ಆದರೆ ಇದೀಗ ಮತ್ತೆ ಅನುಮತಿ ಅರ್ಜಿ ಪರಿಶೀಲಿಸಿ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದೆ.
ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಗ್ರೀನ್‌ಸಿಗ್ನಲ್ ನೀಡಿದೆ. ಅನುಮತಿ ಕೋರಿದ ಅರ್ಜಿಗಳನ್ನು ಪರಿಶೀಲಿಸಿ ಅನುಮತಿ ನೀಡಬಹುದು ಎಂದು ಹೇಳಿದೆ. ಧಾರ್ಮಿಕ, ಸಾಂಸ್ಕೃತಿಕ ಆಚರಣೆಗೆ ಅನುಮತಿ ನೀಡಬಹುದು ಎಂದು ಹೇಳಿದೆ. ಆಗಸ್ಟ್ 31ರಿಂದ ನಿರ್ದಿಷ್ಟ ಅವಧಿಗೆ ಹೈಕೋರ್ಟ್ ಅನುಮತಿ ನೀಡಿದೆ.
ರಾಜ್ಯದ ರೈತರಿಗೆ ಗುಡ್ ನ್ಯೂಸ್: ಶೀಘ್ರವೇ “ರೈತ ಶಕ್ತಿ ಯೋಜನೆ”ಗೆ ಚಾಲನೆ, ಸದ್ಯದಲ್ಲೇ ಡೀಸೆಲ್ ಸಹಾಯಧನ ಖಾತೆಗೆ ಜಮಾ
2023ರಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ…! ಸಿಎಂ ಬೊಮ್ಮಾಯಿ ಹೇಳಿದ್ದೇನು..?