- Advertisement -
Hubballi News : ಈದ್ಗಾ ಮ್ಯೆದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ಕೊಡಲು ಆಯುಕ್ತರು ವಿಳಂಬ ಧೋರಣೆ ತೋರುತ್ತಿರುವ ಹಿನ್ನೆಲೆಯಲ್ಲಿ ಬೀದಿಗಿಳಿದ ಪ್ರತಿಭಟನಾಕಾರರು.
ಪಾಲಿಕೆಯ ಮುಂದಿನ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಗಣೇಶ ಪ್ರತಿಷ್ಠಾಪನೆಗೆ ಅನುಮತಿಯನ್ನು ಕೊಡದ ಸರಕಾರ ಹಾಗೂ ಪಾಲಿಕೆಯ ಆಯುಕ್ತರ ವಿರುದ್ದ ಘೋಷಣೆ ಕೂಗಿ ರಸ್ತೆ ತಡೆ ನಡೆಸಿದರು ಅಲ್ಲದೇ ಸಿ.ಎಂ ಸಿದ್ದರಾಮಯ್ಯನವರ ಪ್ರತಿಕ್ರತಿ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಶಾಸಕರಾದ ಮಹೇಶ.ಟೆಂಗಿನಕಾಯಿ ಅರವಿಂದ.ಬೆಲ್ಲದ ಸೇರಿದಂತೆ ಬಿಜೆಪಿ ಪಾಲಿಕೆಯ ಸದಸ್ಯರು ಭಾಗವಹಿಸಿದ್ದರು.
Ganesha Fest : ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಕೂಡುವ ಧಾರವಾಡ ಗಣಪ ಇದುವೆ ನೋಡಿ…!
Shobha Karandlaje : ನಾವು ಯಾರೂ ಕೂಡ ಚೈತ್ರಾಳ ಬೆಂಬಲಕ್ಕೆ ನಿಂತಿಲ್ಲ : ಸಚಿವೆ ಶೋಭಾ ಕರಂದ್ಲಾಜೆ
- Advertisement -