Edga Ground : ಗಣೇಶ ಪ್ರತಿಷ್ಠಾಪನೆಗೆ ಅನುಮತಿಗೆ ಆಯುಕ್ತರ ವಿಳಂಬ : ಬೀದಿಗಿಳಿದ ಪ್ರತಿಭಟನಾಕಾರರು

Hubballi News : ಈದ್ಗಾ ಮ್ಯೆದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ಕೊಡಲು ಆಯುಕ್ತರು ವಿಳಂಬ ಧೋರಣೆ ತೋರುತ್ತಿರುವ ಹಿನ್ನೆಲೆಯಲ್ಲಿ ಬೀದಿಗಿಳಿದ ಪ್ರತಿಭಟನಾಕಾರರು. ಪಾಲಿಕೆಯ ಮುಂದಿನ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಗಣೇಶ ಪ್ರತಿಷ್ಠಾಪನೆಗೆ ಅನುಮತಿಯನ್ನು ಕೊಡದ ಸರಕಾರ ಹಾಗೂ ಪಾಲಿಕೆಯ ಆಯುಕ್ತರ ವಿರುದ್ದ ಘೋಷಣೆ ಕೂಗಿ ರಸ್ತೆ ತಡೆ ನಡೆಸಿದರು ಅಲ್ಲದೇ ಸಿ.ಎಂ ಸಿದ್ದರಾಮಯ್ಯನವರ ಪ್ರತಿಕ್ರತಿ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಶಾಸಕರಾದ ಮಹೇಶ.ಟೆಂಗಿನಕಾಯಿ ಅರವಿಂದ.ಬೆಲ್ಲದ ಸೇರಿದಂತೆ ಬಿಜೆಪಿ ಪಾಲಿಕೆಯ ಸದಸ್ಯರು ಭಾಗವಹಿಸಿದ್ದರು. Ganesha … Continue reading Edga Ground : ಗಣೇಶ ಪ್ರತಿಷ್ಠಾಪನೆಗೆ ಅನುಮತಿಗೆ ಆಯುಕ್ತರ ವಿಳಂಬ : ಬೀದಿಗಿಳಿದ ಪ್ರತಿಭಟನಾಕಾರರು