Edga Ground : ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಬಿಗಿ ಬಂದೋಬಸ್ತ್

Hubballi News : ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರವಾಗಿ ಶುಕ್ರವಾರ ರಾತ್ರಿ ಗಣೇಶ ಪ್ರತಿಷ್ಠಾಪನೆಗೆ ಪಾಲಿಕೆ ಆಯುಕ್ತರು ಅನುಮತಿ ನೀಡಿದ್ದರು. ಹು-ಧಾ ಮಹಾನಗರ ಪಾಲಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ಅನುಮತಿ ನೀಡಿದ್ದರು ಈ ನಿಟ್ಟಿನಲ್ಲಿ ಈದ್ಗಾ ಮೈದಾನದ ಸುತ್ತಲು ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಮೈದಾನದ ಸುತ್ತಲೂ ಪೊಲೀಸ್ ಬಂದೋಬಸ್ತ್ ಗೆ ಪೊಲೀಸ್ ಆಯುಕ್ತೆ ಆದೇಶ ನೀಡಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಮೈದಾನದಲ್ಲಿ ಯಾವುದೆ ಖಾಸಗಿ ವಾಹನಕ್ಕೆ ನೋ ಏಂಟ್ರಿ. ಪಾರ್ಕಿಂಗ್ … Continue reading Edga Ground : ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಬಿಗಿ ಬಂದೋಬಸ್ತ್