ಹಿರಿಯ ನಿರ್ದೇಶಕ ಜಿ.ಕೆ.ಮುದ್ದುರಾಜ್ ನಿರ್ದೇಶನದ “ಎಜುಕೇಟೆಡ್ ಬುಲ್ಸ್” ಆರಂಭ .

Movie News: “ಜಯಭೇರಿ”, ” ರಣಚಂಡಿ” ಸೇರಿದಂತೆ ಹಲವಾರು ಯಶಸ್ವಿ ಚಿತ್ರಗಳ ನಿರ್ದೇಶಕ ಜಿ.ಕೆ.ಮುದ್ದುರಾಜ್ ಹಲವು ವರ್ಷಗಳ ನಂತರ ಮತ್ತೆ ನಿರ್ದೇಶನಕ್ಕೆ ಮರಳಿ ಬಂದಿದ್ದಾರೆ. “ಎಜುಕೇಟೆಡ್ ಬುಲ್ಸ್” ಎಂಬ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ರಾಜಾಜಿನಗರದ ಆಂಜನೇಯ ಹಾಗೂ ಸಾಯಿಬಾಬಾ ದೇವಸ್ಥಾನದಲ್ಲಿ ನೆರವೇರಿತು. ಭಾ.ಮ.ಗಿರೀಶ್ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ಡಾ||ವಿ.ನಾಗೇಂದ್ರಪ್ರಸಾದ್ ಕ್ಯಾಮೆರಾ ಚಾಲನೆ ಮಾಡಿದರು‌. ಒಡೆಯರ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ನಿರ್ದೇಶಕರೆ … Continue reading ಹಿರಿಯ ನಿರ್ದೇಶಕ ಜಿ.ಕೆ.ಮುದ್ದುರಾಜ್ ನಿರ್ದೇಶನದ “ಎಜುಕೇಟೆಡ್ ಬುಲ್ಸ್” ಆರಂಭ .