Education: ಸಾಮಾಜಿಕ,ಆರ್ಥಿಕ ಸಮಸ್ಯೆಗಳಿಗೆ ಸ್ಪಂದಿಸುವ ಶಿಕ್ಷಣ ನೀಡಬೇಕು: ಸಿಎಂ

ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕುಲಪತಿಗಳ ಮತ್ತು ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಮುಖ್ಯಮಮತ್ರಿಗಳು, ಪದವೀಧರ ಯುವಕ-ಯುವತಿಯರು ಯಾವುದೇ ಜಾತಿ, ಧರ್ಮ, ಭಾಷೆಗಳಿಂದ ಪ್ರಭಾವಿತರಾಗಬಾರದು. ಅದಕ್ಕೆ ನಾವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪುನರ್‌ ವಿಮರ್ಶೆ ಮಾಡುವ ಪ್ರಯತ್ನ ಮಾಡುತ್ತಿದ್ದೇವೆ  ತಿಳಿಸಿದರು. ಬೇರೆ ಬೇರೆ ಭಾಷೆ, ಸಂಸ್ಕೃತಿ ಮತ್ತಿತರ ಅಂಶಗಳ ಕಾರಣದಿಂದ ನಮ್ಮ ದೇಶದಲ್ಲಿ ಏಕ ಶಿಕ್ಷಣ ಪದ್ಧತಿ ಸಾಧ್ಯವಿಲ್ಲ. ಕುಲಪತಿಗಳು ನಮ್ಮ ಸಾಮಾಜಿಕ ಆರ್ಥಿಕ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡಿದ್ದೀರಿ ಎಂದು ಭಾವಿಸಿದ್ದೇನೆ. ರಾಜಕೀಯ ಪ್ರಜಾಪ್ರಭುತ್ವ ಸಾಮಾಜಿಕ … Continue reading Education: ಸಾಮಾಜಿಕ,ಆರ್ಥಿಕ ಸಮಸ್ಯೆಗಳಿಗೆ ಸ್ಪಂದಿಸುವ ಶಿಕ್ಷಣ ನೀಡಬೇಕು: ಸಿಎಂ