ಕರ್ನಾಟಕ ಬಿಜೆಪಿಗೆ ದಕ್ಷಿಣ ಭಾರತದ ಭದ್ರಕೋಟೆಯಾಗಿ ಪರಿವರ್ತನೆಗೆ ಶ್ರಮ: ವಿಜಯೇಂದ್ರ ಯಡಿಯೂರಪ್ಪ

Political News: ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಪಕ್ಷದ ಗೆಲುವು ಮತ್ತು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತದ ಗುರಿ ನಮ್ಮ ಮುಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ತಿಳಿಸಿದರು. ಮೈಸೂರು ಪ್ರವಾಸದಲ್ಲಿರುವ ಅವರು ಇಂದು ಕೆ.ಆರ್.ಪೇಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರಲ್ಲದೆ, ಪ್ರಶ್ನೆಗಳಿಗೆ ಉತ್ತರ ನೀಡಿದರು. ನಮ್ಮ ಮುಂದೆ 2 ಗುರಿಗಳಿವೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಕ್ಷೇತ್ರಗಳಲ್ಲಿ ಗೆಲುವಿನ ಮೂಲಕ ನರೇಂದ್ರ ಮೋದಿಜಿ ಅವರ ಕೈಯನ್ನು … Continue reading ಕರ್ನಾಟಕ ಬಿಜೆಪಿಗೆ ದಕ್ಷಿಣ ಭಾರತದ ಭದ್ರಕೋಟೆಯಾಗಿ ಪರಿವರ್ತನೆಗೆ ಶ್ರಮ: ವಿಜಯೇಂದ್ರ ಯಡಿಯೂರಪ್ಪ