International News: ಐತಿಹಾಸಿಕ ವಿಶ್ವ ಪ್ರಸಿದ್ಧಐಫೆಲ್ ಟವರ್‌ಗೆ ಬಾಂಬ್ ಬೆದರಿಕೆ ಕರೆ ಬಂದಿದೆ ಎಂದು ಫ್ರೆಂಚ್ ಪೊಲೀಸರಿಂದ ಮಾಹಿತಿ ಲಭ್ಯವಾಗಿದೆ.
ಬಾಂಬ್ ಬೆದರಿಕೆ ಕರೆ ಬರುತ್ತಿದ್ದಂತೆ ಐಫೆಲ್ ಟವರ್ ವೀಕ್ಷಣೆಗೆ ಬಂದಿದ್ದ ಪ್ರವಾಸಿಗರನ್ನು ಸ್ಥಳಾಂತರ ಮಾಡಲಾಗಿದ್ದು, ವೀಕ್ಷಣೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.
ಕಳೆದ ಒಂದು ವರ್ಷದಲ್ಲೇ 60 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ವಿಶ್ವವಿಖ್ಯಾತ ಐಫೆಲ್ ಟವರ್ ವೀಕ್ಷಣೆ ಮಾಡಿದ್ದರು. ಈಗ ಅಲ್ಲಿ ಭದ್ರತಾ ಎಚ್ಚರಿಕೆ ವಹಿಸಲಾಗಿದೆ. ಬಾಂಬ್ ವಿಲೇವಾರಿ ತಜ್ಞರು ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶೋಧನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
Drone: ಮಿಲಿಟರಿ ಡ್ರೋನ್‌ಗಳ ತಯಾರಕರು ಚೀನಾದ ಬಿಡಿಭಾಗಗಳನ್ನು ಬಳಸದಂತೆ ಭಾರತ ನಿರ್ಬಂಧಿಸುತ್ತದೆ.
democratic country Day: ಪ್ರಜಾಪ್ರಭುತ್ವಗಳ ರಾಷ್ಟ್ರೀಯ ಆಚರಣೆಯ ದಿನವೆಂದು ಘೋಷಿಸಲು ನಿರ್ಣಯ
Shares: ಡಾಲರ್ ಎದುರು ರೂಪಾಯಿ 5 ಪೈಸೆ ಏರಿಕೆಯಾಗಿ 82.76ಕ್ಕೆ ತಲುಪಿದೆ..!