ನಿರ್ವಾಹಕಿಯನ್ನ ಅಸಹ್ಯವಾಗಿ ನಿಂದಿಸಿದ ವೃದ್ಧೆ: ಬಸ್‌ನಲ್ಲಿಯೇ ವೃದ್ಧೆಗೆ ಕಪಾಳಮೋಕ್ಷ ಮಾಡಿದ ನಿರ್ವಾಹಕಿ

Hubballi News: ಹುಬ್ಬಳ್ಳಿ: ಕುಂದಗೋಳದಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಬಸ್ಸಿನ ನಿರ್ವಾಹಕಿಯೊಬ್ಬರು ವೃದ್ಧೆಯ ಮೇಲೆ ಹಲ್ಲೆ ನಡೆಸಿದ ಘಟನೆ ಇಂದು ಬೆಳಗಿನ ಜಾವ ನಡೆದಿದ್ದು ನಿರ್ವಾಹಕಿಯ ವರ್ತನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಬೆಳ್ಳಿಗ್ಗೆ 7 ಗಂಟೆಗೆ ಕುಂದಗೋಳದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಮಾರ್ಗಮಧ್ಯ ಶೆರೇವಾಡ ಬಳಿ ನಿರ್ವಾಹಕಿ ವೃದ್ದ ಮಹಿಳೆಯ ಜೊತೆ ಜಗಳ ತೆಗೆದಿದ್ದಾರೆ. ಜಗಳ ಅತಿರೇಕಕ್ಕೆ ಹೋಗುತ್ತಿದ್ದ ಹಾಗೆ ನಿರ್ವಾಹಕಿ ವೃದ್ಧೆ ಎಂಬುದನ್ನು ನೋಡದೆ ವೃದ್ಧೆಗೆ ಕಪಾಳ ಮೋಕ್ಷ ಮಾಡಿದ್ದಾರೆ. ಇದನ್ನು ನೋಡುತ್ತಿದ್ದ ಸಹ ಪ್ರಯಾಣಿಕರು … Continue reading ನಿರ್ವಾಹಕಿಯನ್ನ ಅಸಹ್ಯವಾಗಿ ನಿಂದಿಸಿದ ವೃದ್ಧೆ: ಬಸ್‌ನಲ್ಲಿಯೇ ವೃದ್ಧೆಗೆ ಕಪಾಳಮೋಕ್ಷ ಮಾಡಿದ ನಿರ್ವಾಹಕಿ