ಅವಧಿಗೂ ಮುನ್ನ ಚುನಾವಣೆಯ ಯಾವುದೇ ಪ್ರಸ್ತಾವನೆ ಇಲ್ಲ : ಸಿಎಂ ಬೊಮ್ಮಾಯಿ

ಬೆಳಗಾವಿ: ಕೋವಿಡ್ ನಿಂದಾಗಿ ಅವಧಿ ಮುಂಚಿತವಾಗಿ ಚುನಾವಣೆ ನಡೆಯಲಿದೆ ಹಾಗೂ ದೆಹಲಿಯ ನಾಯಕರು ಮುಖ್ಯಮಂತ್ರಿಗಳ ಜೊತೆ ಮಾತನಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಂದು ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ದೆಹಲಿಯ ನಾಯಕರು ಈ ವಿಚಾರವಾಗಿ ಮಾತನಾಡಿಲ್ಲ. ಅವಧಿಗೂ ಮುಂಚಿತವಾಗಿ ಚುನಾವಣೆ ಮಾಡುವ ಯಾವುದೇ ಪ್ರಸ್ತಾವನೆ ನಮ್ಮ ಮುಂದಿಲ್ಲ ಎಂದು ಸ್ಪಷ್ಟೀಕರಿಸಿದರು. ಹೊಟೇಲ್ ಶೈಲಿಯಲ್ಲಿ ಮನೆಯಲ್ಲೇ ತಯಾರಿಸಿ ಕ್ಯಾಬೇಜ್ ಮಂಚೂರಿಯನ್.. ಕೋವಿಡ್ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಕೆಲವೊಂದು ಸೂಚನೆಗಳನ್ನು … Continue reading ಅವಧಿಗೂ ಮುನ್ನ ಚುನಾವಣೆಯ ಯಾವುದೇ ಪ್ರಸ್ತಾವನೆ ಇಲ್ಲ : ಸಿಎಂ ಬೊಮ್ಮಾಯಿ