ಗೂಗಲ್ ಪೇ, ಫೋನ್‌ ಪೇ ಮೇಲೂ ಚುನಾವಣಾ ಆಯೋಗ ಕಣ್ಗಾವಲು ಇರಿಸಲಿದೆ: ರಾಜೀವ್ ಕುಮಾರ್

Political News: ದೆಹಲಿಯಲ್ಲಿ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ಮಾತನಾಡಿದ ರಾಜೀವ್ ಕುಮಾರ್, ಲೋಕಸಭೆ ಎಲೆಕ್ಷನ್ ಡೇಟ್ ಅನೌನ್ಸ್ ಮಾಡಿದ್ದಾರೆ. ಏಪ್ರಿಲ್ 26ಕ್ಕೆ ಮತ್ತು ಮೇ 7ಕ್ಕೆ ಕರ್ನಾಟಕದಲ್ಲಿ ಎರಡು ಹಂತದ ಲೋಕಸಭೆ ಎಲೆಕ್ಷನ್ ನಡೆಯಲಿದೆ. ಇಷ್ಟೇ ಅಲ್ಲದೇ, ಎಲೆಕ್ಷನ್‌ಗೆ ಸಂಬಂಧಪಟ್ಟಂತೆ ಇನ್ನೂ ಹಲವು ವಿಷಯಗಳ ಬಗ್ಗೆ ರಾಜೀವ್ ಕುಮಾರ್ ಮಾತನಾಡಿದ್ದಾರೆ. ಇನ್ನು ಈ ಬಾರಿ ಲೋಕಸಭಾ ಚುನಾವಣೆಗೆ 4 ಲಕ್ಷಕ್ಕೂ ಹೆಚ್ಚು ವಾಹನಗಳನ್ನು ಬಳಕೆ ಮಾಡಲಾಗುತ್ತಿದೆ. 55 ಲಕ್ಷ ಇವಿಎಂ ಬಳಕೆ ಮಾಡಲಾಗಿದೆ. … Continue reading ಗೂಗಲ್ ಪೇ, ಫೋನ್‌ ಪೇ ಮೇಲೂ ಚುನಾವಣಾ ಆಯೋಗ ಕಣ್ಗಾವಲು ಇರಿಸಲಿದೆ: ರಾಜೀವ್ ಕುಮಾರ್