ಭಾರತದ ನೂತನ ಚುನಾವಣಾ ಆಯುಕ್ತರಾಗಿ ಅರುಣ್ ಗೋಯೆಲ್ ಅಧಿಕಾರ ಸ್ವೀಕಾರ

ದೆಹಲಿ: ಇಂದು ಚುನಾವಣಾ ಆಯುಕ್ತರಾಗಿ ಮಾಜಿ ಐಎಎಸ್ ಅಧಿಕಾರಿ ಅರುಣ್ ಗೋಯೆಲ್ ಅಧಿಕಾರ ಸ್ವೀಕರಿಸಿದರು ಎಂದು ಚುನಾವಣಾ ಸಮಿತಿ ತಿಳಿಸಿದೆ. ಪಂಜಾಬ್ ಕೇಡರ್ ನ 1985ರ ಬ್ಯಾಚ್ ನ ಐಎಎಸ್ ಅಧಿಕಾರಿ, ಅರುಣ್ ಅವರು ನವೆಂಬರ್ 18 ರಂದು ಸ್ವಯಂ ನಿವೃತ್ತಿ ಪಡೆದಿದ್ದರು. ಈಗ ಅವರನ್ನು ಕಾನೂನು ಮತ್ತು ನ್ಯಾಯ ಸಚಿವಾಲಯವು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರ್ದೇಶನದಂತೆ ಚುನವಣಾ ಆಯುಕ್ತರನ್ನಾಗಿ ನೇಮಿಸಿದೆ. ಗೋಯೆಲ್ ಅವರು ದೊಡ್ಡ ಕೈಗಾರಿಕೆಗಳ ಕಾರ್ಯದರ್ಶಿಯಾಗಿದ್ದರು ಮತ್ತು ಕೇಂದ್ರ ಸಂಸ್ಕೃತಿ ಸಚಿವಾಲಯದಲ್ಲೂ ಸೇವೆ ಸಲ್ಲಿಸಿದ್ದಾರೆ.

ಗುಜರಾತ್ ನಲ್ಲಿ ವಿಧಾನಸಭೆ ಚುನಾವಣಾ ಪ್ರಚಾರ ಚುರುಕುಗೊಳಿಸಿದ ಮೋದಿ

ವೋಟರ್ ಐಡಿ ಹಗರಣ : ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್ ಬಂಧನ

About The Author