ಮಂಡ್ಯದಲ್ಲಿ ಮತ ಎಣಿಕೆ ಆರಂಭ: ಕುತೂಹಲ ಮೂಡಿಸಿದ 7 ಕ್ಷೇತ್ರಗಳ ಫಲಿತಾಂಶ

ಮಂಡ್ಯ:  ಇಂದು ವಿಧಾನ ಸಭಾ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಮಂಡ್ಯ ಜಿಲ್ಲೆಯ 7 ಕ್ಷೇತ್ರಗಳ ಫಲಿತಾಂಶ ತೀವ್ರ ಕುತೂಹಲ ಮೂಡಿಸಿದೆ. ಮಂಡ್ಯ ವಿವಿಯ ಕಟ್ಟಡದಲ್ಲೂ ಮತ ಎಣಿಕೆ ಆರಂಭವಾಗಿದ್ದು, ಮಳವಳ್ಳಿ 20 ಸುತ್ತು, ಉಳಿದ ಕ್ಷೇತ್ರದ್ದು 19 ಸುತ್ತುಗಳಲ್ಲಿ ಎಣಿಕೆ ನಡೆಯಲಿದೆ. ಈಗ ವಿದ್ಯುನ್ಮಾನ ಮತಯಂತ್ರಗಳ ಮತ ಎಣಿಕೆ ನಡೆದಿದ್ದು, ಪ್ರತೀ ಕ್ಷೇತ್ರಕ್ಕೆ ಎರಡು ಕೊಠಡಿಗಳು ನಿಗದಿಯಾಗಿದೆ. 14 ಟೇಬಲ್‌ಗಳಲ್ಲಿ ಮತ ಎಣಿಕೆ ನಡೆಯಲಿದ್ದು, ಮತ ಎಣಿಕೆ ವೀಕ್ಷಣೆಗೆ 7 ಮಂದಿ ವೀಕ್ಷಕರ ನೇಮಕ ಮಾಡಲಾಗಿದೆ. … Continue reading ಮಂಡ್ಯದಲ್ಲಿ ಮತ ಎಣಿಕೆ ಆರಂಭ: ಕುತೂಹಲ ಮೂಡಿಸಿದ 7 ಕ್ಷೇತ್ರಗಳ ಫಲಿತಾಂಶ