Election: ಲೋಕಸಭಾ ಚುನಾವಣೆಯ ಗಿಮಿಕ್ ಇಟ್ಟುಕೊಂಡೇ ಸಿಲಿಂಡರ್ ದರ ಇಳಿಸಿದ್ದಾರೆ; ಶೆಟ್ಟರ್
ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಮುಂದಿನ ಲೋಕಸಭಾ ಚುನಾವಣೆಯ ಗಿಮಿಕ್ ಇಟ್ಟುಕೊಂಡೇ ಸಿಲಿಂಡರ್ ದರ ಇಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಪ ಸದಸ್ಯ ಜಗದೀಶ್ ಶೆಟ್ಟರ್ ಗಂಭೀರವಾಗಿ ಆರೋಪಿಸಿದರು. ರಾಜ್ಯದ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಯೋಜನೆಗೆ ಇಲ್ಲಿನ ಶಬರಿ ನಗರದಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್’ದೊಳಗೆ ಲೋಕಸಭಾ ಚುನಾವಣೆ ಮಾಡುವ ಸಂಭವವಿದ್ದು, ಅಷ್ಟರೊಳಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಲವು ದರಗಳನ್ನು ಇಳಿಸಬಹುದು ಹಾಗೂ ಸಾಧ್ಯವಾದರೇ ಉಚಿತ ಯೋಜನೆಗಳನ್ನು ಘೋಷಣೆ ಮಾಡಬಹುದು ಎಂದು … Continue reading Election: ಲೋಕಸಭಾ ಚುನಾವಣೆಯ ಗಿಮಿಕ್ ಇಟ್ಟುಕೊಂಡೇ ಸಿಲಿಂಡರ್ ದರ ಇಳಿಸಿದ್ದಾರೆ; ಶೆಟ್ಟರ್
Copy and paste this URL into your WordPress site to embed
Copy and paste this code into your site to embed