ಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೆ ನೀತಿ ಸಂಹಿತೆ ಜಾರಿಯಾಗಿದ ನಂತರ ಸರ್ಕಾರಿ ವಾಹನಗಳಿಗೆ ಗುಡ್ ಬೈ ಹೇಳಿದ ರಾಜಕಾರಣಿಗಳು

ರಾಜಕೀಯ ಸುದ್ದಿ: ಈಗಾಗಲೆ ಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೆ ನೀತಿ ಸಂಹಿತೆ ಜಾರಿಯಾಗಿದೆ. ಜಾರಿಯಾದ ಬೆನ್ನಲ್ಲೆ ರಾಜಕೀಯ ನಾಯಕರು ನೀತಿ ಸಂಹಿತೆ ಜಾರಿಯಲ್ಲಿರುವಂತೆ ಸರ್ಕಾರಿ ವಾಹನಗಳನ್ನು ಬಳೆಸುವಂತಿಲ್ಲ.  ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ  ಚುನಾವಣಾ ಪ್ರಚಾರದಲ್ಲಿದ್ದರು ನೀತಿ ಸಂಹಿತೆ ಜಾರಿಯಾಗುತಿದ್ದಂತೆ ಸರ್ಕಾರಿ ವಾಹನವನ್ನು ಬಿಟ್ಟು ಖಾಸಗಿ ವಾಹನದಲ್ಲಿ ತೆರಳಿದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಹಾಲಪ್ಪ ಆಚಾರ್. ಅದೇ ರೀತಿ ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೆ  ವಿಪಕ್ಷ ನಾಯಕ ಸಿದ್ದರಾಮಯ್ಯನವರು ವರುಣಾ ಕ್ಷೇತ್ರದಲ್ಲಿ … Continue reading ಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೆ ನೀತಿ ಸಂಹಿತೆ ಜಾರಿಯಾಗಿದ ನಂತರ ಸರ್ಕಾರಿ ವಾಹನಗಳಿಗೆ ಗುಡ್ ಬೈ ಹೇಳಿದ ರಾಜಕಾರಣಿಗಳು