Election : ಪಂಚರಾಜ್ಯ ಚುನಾವಣೆಗಳ ದಿನಾಂಕ ಪ್ರಕಟ
Election News : ಮುಂದಿನ ತಿಂಗಳು ನಡೆಯಲಿರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗ ಪ್ರಕಟಿಸಿದೆ. ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ಚುನಾವಣಾ ದಿನಾಂಕಗಳನ್ನು ಚುನಾವಣಾ ಸಂಸ್ಥೆ ಪ್ರಕಟಿಸಿದೆ. ಮಿಜೋರಾಂನಲ್ಲಿ ನವೆಂಬರ್ 7 ರಂದು ಮತದಾನ ನಡೆಯಲಿದ್ದು, ಛತ್ತೀಸ್‌ಗಢದಲ್ಲಿ ನವೆಂಬರ್ 7 ಮತ್ತು 17 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮಧ್ಯಪ್ರದೇಶದಲ್ಲಿ ನವೆಂಬರ್ 17 ರಂದು, ರಾಜಸ್ಥಾನದಲ್ಲಿ ನವೆಂಬರ್ 23 ರಂದು ಮತ್ತು ತೆಲಂಗಾಣದಲ್ಲಿ ನವೆಂಬರ್ 30 ರಂದು … Continue reading Election : ಪಂಚರಾಜ್ಯ ಚುನಾವಣೆಗಳ ದಿನಾಂಕ ಪ್ರಕಟ
Copy and paste this URL into your WordPress site to embed
Copy and paste this code into your site to embed