ಸ್ಥಳೀಯ ಸಂಸ್ಥೆ ಚುನಾವಣೆಗೆ ವಿಪ್ ಉಲ್ಲಂಘನೆ ನಿಯಮ ರೂಪಿಸಲು ಹೈಕೋರ್ಟ್ ಆದೇಶ
ಬೆಂಗಳೂರು: ವಿಪ್ ಉಲ್ಲಂಘನೆ ಮಾಡಿ ಸದಸ್ಯರು ಅನರ್ಹತೆಗೆ ಒಳಗಾಗುವುದನ್ನು ತಪ್ಪಿಸುವ ಉದ್ದೇಶದಿಂದ ಕರ್ನಾಟಕ ಸ್ಥಳೀಯ ಪ್ರಾಧಿಕಾರಗಳ 1987 ಅಡಿಯಲ್ಲಿ ಅನರ್ಹತೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸೂಕ್ತ ನಿಯಮ ರೂಪಿಸುವಂತೆ ಹೈಕೋರ್ಟ್ ಆದೇಶಿಸಿದೆ. ವಿಪ್ ವಿಚಾರ ದೊಡ್ಡ ಸಮಸ್ಯೆಯಾಗಿ ಪರಿಣಮಿಸುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಕಾಯಿದೆ ಇದ್ದರೂ ಅದಕ್ಕೆ ನಿಯಮಗಳನ್ನು ಸರ್ಕಾರ ರೂಪಿಸಿಲ್ಲ. ಹಾಗಾಗಿ ಕರ್ನಾಟಕ ಹೈಕೋರ್ಟ್ ವಿಪ್ ಉಲ್ಲಂಘನೆ ಮಾಡಿ ಸದಸ್ಯರು ಅನರ್ಹತೆಗೆ ಒಳಗಾಗುವುದನ್ನು ತಪ್ಪಿಸಿ, ಸೂಕ್ತ ನಿಯಮ ರೂಪಿಸಲು ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ. ಈ ವಿಷಯಗಳು … Continue reading ಸ್ಥಳೀಯ ಸಂಸ್ಥೆ ಚುನಾವಣೆಗೆ ವಿಪ್ ಉಲ್ಲಂಘನೆ ನಿಯಮ ರೂಪಿಸಲು ಹೈಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed