ವಿಧಾನಸಭೆ, ಪರಿಷತ್ ವಿಪಕ್ಷ ನಾಯಕರ ಆಯ್ಕೆ: ಬೆಂಗಳೂರಿಗೆ ಬಂದಿಳಿದ ಕೇಂದ್ರ ಬಿಜೆಪಿ ವೀಕ್ಷಕರು
Political News: ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿ ಸೈಲೆಂಟ್ ಆಗಿದ್ದ ಕರ್ನಾಟಕ ಬಿಜೆಪಿಯಲ್ಲಿ (Karnataka BJP) ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಪುತ್ರ ಬಿವೈ ವಿಜಯೇಂದ್ರ (BY Vijayendra) ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ ಬೆನ್ನಲ್ಲೇ, ಇದೀಗ ವಿಧಾನಸಭೆ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕನ ಆಯ್ಕೆಗೆ ಮುಹೂರ್ತ ಕೂಡಿಬಂದಿದೆ. ಕೆಳಮನೆ ಹಾಗೂ ಮೇಲ್ಮನೆಗೆ ವಿರೋಧ ಪಕ್ಷದ ನಾಯಕನನ್ನು (Opposition Leaders )ಆಯ್ಕೆ ಮಾಡುವ ಸಂಬಂಧ ಇಂದು(ನವೆಂಬರ್ 17) ಸಂಜೆ ಬಿಜೆಪಿ … Continue reading ವಿಧಾನಸಭೆ, ಪರಿಷತ್ ವಿಪಕ್ಷ ನಾಯಕರ ಆಯ್ಕೆ: ಬೆಂಗಳೂರಿಗೆ ಬಂದಿಳಿದ ಕೇಂದ್ರ ಬಿಜೆಪಿ ವೀಕ್ಷಕರು
Copy and paste this URL into your WordPress site to embed
Copy and paste this code into your site to embed