ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಚುನಾವಣಾ ಅವಲೋಕನ ಸಭೆ..
ಚಿಕ್ಕಬಳ್ಳಾಪುರ: ಇಂದು ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯಾಲಯ ಹತ್ತಿರದ ಗಣೇಶ ದೇವಸ್ಥಾನದಲ್ಲಿ ಚುನಾವಣಾ ಅವಲೋಕನ ಸಭೆಯು ಭಾರತೀಯ ಜನತಾ ಪಾರ್ಟಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಶ್ರೀ ರಾಮಲಿಂಗಪ್ಪರವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಎಚ್.ಎಸ್ ಮುರಳಿಧರ್ ರವರು, ಶ್ರೀ ಮರಳುಕುಂಟೆ ಕೃಷ್ಣಮೂರ್ತಿರವರು, ಶ್ರೀ ನಾಗಭೂಷಣ್ ರವರು, ಮಾಜಿ ಜಿಲ್ಲಾಧ್ಯಕ್ಷರಾದ ಡಾ. ಮಂಜುನಾಥ್ ರವರು ,ಮಾಜಿ ಶಾಸಕರಾದ ಶ್ರೀ ರಾಜಣ್ಣನವರು, ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳು, ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳು, ಎಲ್ಲಾ ಮಂಡಲಗಳ … Continue reading ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಚುನಾವಣಾ ಅವಲೋಕನ ಸಭೆ..
Copy and paste this URL into your WordPress site to embed
Copy and paste this code into your site to embed