ಚುನಾವಣೆಯಲ್ಲಿ ಅನಧಿಕೃತ ವೆಚ್ಚ ತಡೆಯಲು ಕಟ್ಟುನಿಟ್ಟಿನ ಕ್ರಮಕ್ಕೆ ಜಾರಿ
ರಾಜಕೀಯ ಸುದ್ದಿ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅನಧಿಕೃತ ಹಣ ವಹಿವಾಟು / ಖರ್ಚಿನ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ . ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅನಧಿಕೃತವಾಗಿ ಚುನಾವಣಾ ವೆಚ್ಚವನ್ನು ತಡೆಗಟ್ಟಲು ಭಾರತ ಚುನಾವಣಾ ಆಯೋಗ ಕಾಯ್ದೆ ಹಾಗೂ ನಿಯಮಗಳ ಕಟ್ಟುನಿಟ್ಟಿನ ಅನುಷ್ಠಾನ ಮಾಡಲು ಸೂಚನೆ ನೀಡಿದೆ. ಅದರಂತೆ ಮಂಡ್ಯ ಜಿಲ್ಲಾ ಚುನಾವಣಾಧಿಕಾರಿಗಳು ಹಣದ ವಾಹಿವಾಟಿನ ಬಗ್ಗೆ ಸಾರ್ವಜನಿಕರಿಗೆ ಈ ಕೆಳಕಂಡ ಮಾಹಿತಿ ನೀಡಿರುತ್ತಾರೆ. ಯಾವುದೇ ವ್ಯಕ್ತಿ ಯಾವುದೇ ಒಬ್ಬ ವ್ಯಕ್ತಿಯಿಂದ 2 ಲಕ್ಷಕ್ಕಿಂತ ಹೆಚ್ಚಿನ ನಗದು … Continue reading ಚುನಾವಣೆಯಲ್ಲಿ ಅನಧಿಕೃತ ವೆಚ್ಚ ತಡೆಯಲು ಕಟ್ಟುನಿಟ್ಟಿನ ಕ್ರಮಕ್ಕೆ ಜಾರಿ
Copy and paste this URL into your WordPress site to embed
Copy and paste this code into your site to embed