ವಿದ್ಯುತ್ ತಂತಿಗಳನ್ನೂ ಕದ್ದೊಯ್ಯುತ್ತಿರುವ ಖದೀಮರು!

ಧಾರವಾಡ: ಈ ಬಾರಿ ರಾಜ್ಯದಲ್ಲಿ ಭಾರೀ ಬರಗಾಲ ಎದುರಾಗಿದೆ. ಮುಂಗಾರು ವೈಫಲ್ಯದ ಬಳಿಕ ಹಿಂಗಾರು ವೈಫಲ್ಯ ಆಗೋ ಎಲ್ಲ ಲಕ್ಷಣಗಳು ಈಗಾಗಲೇ ಕಂಡು ಬಂದಿವೆ. ಇದಕ್ಕೆ ಧಾರವಾಡ ಜಿಲ್ಲೆ ಕೂಡ ಹೊರತಾಗಿಲ್ಲ. ಇದೇ ವೇಳೆ ಜಿಲ್ಲೆಯ ರೈತರಿಗೆ ಗಾಯದ ಮೇಲೆ ಬರೆ ಎಳೆಯುವಂಥ ಘಟನೆಗಳು ನಡೆಯುತ್ತಿವೆ. ಇದುವರೆಗೂ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳು ಸ್ಟಾರ್ಟರ್, ಟ್ರ್ಯಾಕ್ಟರ್ ಗಳ ಬ್ಯಾಟರಿಗಳನ್ನು ಕದ್ದೊಯ್ಯುತ್ತಿದ್ದ ಕಳ್ಳರು ಇದೀಗ ವಿದ್ಯುತ್ ತಂತಿಗಳನ್ನು ಕೂಡ ಬಿಡುತ್ತಿಲ್ಲ. ಇದರಿಂದಾಗಿ ರೈತರು ಹೈರಾಣಾಗಿ ಹೋಗಿದ್ದಾರೆ. ವಿದ್ಯುತ್ … Continue reading ವಿದ್ಯುತ್ ತಂತಿಗಳನ್ನೂ ಕದ್ದೊಯ್ಯುತ್ತಿರುವ ಖದೀಮರು!