ಶಾಸಕ ಸ್ವರೂಪ್ ಗೆ ವಿದ್ಯುತ್ ಶಾಕ್..! ಆಗಿದ್ದೇನು ಗೊತ್ತಾ..?

Hassan News: ಹಾಸನ: ನಗರಸಭೆ ಸಾಮಾನ್ಯ ಸಭೆಯಲ್ಲಿ ಶಾಸಕ ಸ್ವರೂಪ್ ಪ್ರಕಾಶ್ ಅವರಿಗೆ ವಿದ್ಯುತ್ ಶಾಕ್ ಹೊಡೆದಿದೆ. ನಗರಸಭೆ ಕುವೆಂಪು ಸಭಾಂಗಣದಲ್ಲಿ ಸೋಮವಾರ ನಡೆಯುತ್ತಿದ್ದ ಸಾಮಾನ್ಯ ಸಭೆಯಲ್ಲಿ ನಗರಸಭೆ ಅಧ್ಯಕ್ಷ ಮೋಹನ್‌ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯುತ್ತಿದ್ದ ಸಭೆಯಲ್ಲಿ ಈ ಘಟನೆ ನಡೆದಿದ್ದು, ಶಾಸಕರಿಗೆ ವಿದ್ಯುತ್ ಶಾಕ್ ಹೊಡೆಯುತ್ತಲೇ ವಿದ್ಯುತ್ ಕೂಡ ಹೋಗಿದೆ. ಸಭೆಯಲ್ಲಿ ಶಾಸಕ ಎಚ್.ಪಿ.ಸ್ವರೂಪ್‌ಪ್ರಕಾಶ್ ಭಾಗಿಯಾಗಿ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಮಾತನಾಡುವ ವೇಳೆ ಎದುರು ಇದ್ದ ಮೈಕ್ ಗೆ ಕೈ ತಾಗಿದೆ … Continue reading ಶಾಸಕ ಸ್ವರೂಪ್ ಗೆ ವಿದ್ಯುತ್ ಶಾಕ್..! ಆಗಿದ್ದೇನು ಗೊತ್ತಾ..?