Elephant: ವಿದ್ಯುತ್ ತಂತಿ ತಗುಲಿ ಆನೆ ಸಾವು..!

ಹುಣಸೂರು: ನಾಗರಹೊಳೆ ಉದ್ಯಾನದ ಮೇಟಿಕುಪ್ಪೆ ವಲಯದಂಚಿನ ಜಮೀನಿಗೆ ಅಳವಡಿಸಿದ್ದ ಅಕ್ರಮ ವಿದ್ಯುತ್ ತಂತಿಗೆ ಸಿಲುಕಿ ಸುಮಾರು 25 ವರ್ಷದ ಮಖನಾ ಆನೆ ಸಾವನ್ನಪ್ಪಿದೆ. ನಾಗರಹೊಳೆ ಉದ್ಯಾನದ ಮೇಟಿಕುಪ್ಪೆ ವಲಯದಂಚಿನ ಜಿ.ಎಂ.ಹಳ್ಳಿಯ ಜಮೀನೊಂದರಲ್ಲಿ ಈ ಘಟನೆ ನಡೆದಿದ್ದು, ಘಟನೆಯ ನಂತರ ಜಮೀನು ಮಾಲಿಕ ತಲೆಮರೆಸಿಕೊಂಡಿದ್ದಾರೆ. ನಾಗರಹೊಳೆ ಪಶು ವೈದ್ಯ ಡಾ.ರಮೇಶ್ ಮೃತ ಆನೆಯ ಮರಣೋತ್ತರ ಪರೀಕ್ಷೆ ನಡೆಸಿದರು. ಎಸಿಎಫ್ ರಂಗಸ್ವಾಮಿ, ಆರ್.ಎಫ್.ಓ.ಗಳಾದ ಹರ್ಷಿತ್ ಗೌಡ, ಪೂಜಾ ಭೇಟಿ ನೀಡಿ ಪರಿಶೀಲಿಸಿದರು. ಘಟನೆಯ ಕುರಿತು ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ … Continue reading Elephant: ವಿದ್ಯುತ್ ತಂತಿ ತಗುಲಿ ಆನೆ ಸಾವು..!