Monday, November 17, 2025

Latest Posts

ಸೆಲ್ಫಿ ತೆಗೆಯಲು ಹೋಗಿ ಮೊಬೈಲ್ ಬಿಟ್ಟು ಓಡಿ ಹೋದರು..?! ಅಂತಹದ್ದೇನಾಯ್ತು ಗೊತ್ತಾ..?!

- Advertisement -

National News: ಉತ್ತರ ಪ್ರದೇಶದ ರಾಷ್ಟ್ರೀಯ ಉದ್ಯಾನದ ಬಳಿ ಆನೆಗಳ ಹಿಂಡು ಯುವಕರನ್ನು ಓದಿಸಿಕೊಂಡು ಬಂದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಮೂವರು ಯುವಕರು ವಾಹನದಲ್ಲಿ ಬರುತ್ತಿದ್ದ ವೇಳೆ ಆನೆಗಳ ಹಿಂಡು ರಸ್ತೆ ದಾಟುತ್ತಿತ್ತು ಈ ವೇಳೆ ಮೂವರು ಯುವಕರು ಆನೆಗಳ ಜೊತೆ ಸೆಲ್ಫಿ ತೆಗೆಯಲು ಮುಂದಾಗಿದ್ದಾರೆ. ಇದನ್ನು ದೂರದಲ್ಲಿ ಇದ್ದ ಇತರರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.

ಇನ್ನು ಸೆಲ್ಫಿ ತೆಗೆದುಕೊಳ್ಳಬೇಕು ಎನ್ನುವಷ್ಟರಲ್ಲಿ ಒಂದು ಆನೆ ಈ ಮೂವರನ್ನು ಅಟ್ಟಾಡಿಸಿಕೊಂಡು ಬಂದಿದೆ ಈ ವೇಳೆ ಮೂವರು ಜೀವ ಭಯದಲ್ಲಿ ಓಡಿ ಬಂದಿದ್ದಾರೆ ಓಡುವ ಭರದಲ್ಲಿ ಓರ್ವ ರಸ್ತೆಯಲ್ಲೇ ಬಿದ್ದಿದ್ದು ಮೊಬೈಲ್ ಬಿಟ್ಟು ಓಡಿದ ಘಟನೆ ವಿಡೀಯೋ ವೈರಲ್ ಆಗುತ್ತಿದೆ.

ಭೌದ್ದ ಗುರು ದುಲೈ ಲಾಮಾಗೆ ಪ್ರಧಾನಿಯಿಂದ ಶುಭಾಶಯ

ವಿಚ್ಚೇದನವಾದ ಯುವತಿಯನ್ನು ಗರ್ಭಿಣಿ ಮಾಡಿ ನಂತರ ಇಲ್ಲವಾಗಿಸಿದ

ಮುಖ್ಯಮಂತ್ರಿಗಳೆ ಕ್ಷಮೆ ಕೇಳಿ ಪಾದ ತೊಳೆದರು

- Advertisement -

Latest Posts

Don't Miss