ಮುಂದೆ ಹೋಗಲು ಆಗದೆ ನರಳಾಡುತ್ತಿರುವ ಒಂಟಿ ಸಲಗ

ಹಾಸನ: ಗುಂಪಿನಲ್ಲಿ ಬಂದ ಕಾಡಾನೆಯೊಂದು ಕಾಲಿಗೆ ಗಾಯ ಮಾಡಿಕೊಂಡು ಬೇರ್ಪಟ್ಟಿದೆ. ಕಾಫಿ ತೋಟದಲ್ಲಿ ಓಡಾಡಲು ಆಗದೆ ಒಂಟಿ ಸಲಗವೊಂದು ನಿಂತು ನರಳಾಡುತ್ತಿದ್ದು, ಕಾಲಿಗೆ ಗಾಯವಾಗಿರುವುದರಿಂದ ಒಂದೇ ಕಡೆ ನಿಂತುಕೊಂಡಿದೆ. ಬೇಲೂರು ತಾಲ್ಲೂಕಿನ, ಬಿಕ್ಕೋಡು ಗ್ರಾಮದಲ್ಲಿ ಘಟನೆ ನಡೆದಿದೆ. ಕಾಫಿ ತೋಟದಲ್ಲಿ ನಿತ್ರಾಣಗೊಂಡು ಕಾಡಾನೆ ನರಳಾಡುತ್ತಿರುವುದನ್ನು ಸ್ಥಳೀಯರು ನೋಡಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕನಕ ಭವನ, ಮುರಡಿಲಿಂಗೇಶ್ವರ ದೇಗುಲಕ್ಕೆ ಇಂದು ಶಂಕುಸ್ಥಾಪನೆ : ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡದ ಸಚಿವ ಕೆ.ಸಿ. ನಾರಾಯಣ್ ಗೌಡ ಅರಣ್ಯ ಇಲಾಖೆ … Continue reading ಮುಂದೆ ಹೋಗಲು ಆಗದೆ ನರಳಾಡುತ್ತಿರುವ ಒಂಟಿ ಸಲಗ