Elephant : ಸಫಾರಿ ವಾಹನಗಳ ಮೇಲೆ ಆನೆ ದಾಳಿ…! ಮುಂದೇನಾಯ್ತು..?!

Mysore News : ಸಫಾರಿ ವಾಹನಗಳ‌ ಮೇಲೆ ಆನೆ ದಾಳಿ ನಡೆಸಲು ಮುಂದಾದ ಘಟನೆ ನಾಗರಹೊಳೆ ಅರಣ್ಯದಲ್ಲಿ ನಡೆದಿದೆ.ಈ ದೃಶ್ಯ ಕೂಡಾ ಸೆರೆಯಾಗಿದೆ. ಹೌದು ಹುಣಸೂರು ತಾಲೂಕಿನ‌ ನಾಗರಹೊಳೆ ಅರಣ್ಯ ಪ್ರದೇಶದ ಕುಟ್ಟ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸಫಾರಿಗೆ ತೆರಳಿದ್ದ ಪ್ರವಾಸಿಗರ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ಮೊದಲಿಗೆ ಖಾಸಗಿ ವಾಹನ ನೋಡಿ‌ ಓಡಿ ಬಂದ ಆನೆ ನಂತರ ಸಫಾರಿ ವಾಹನದ ಮೇಲೆ ದಾಳಿಗೆ ಮುಂದಾಗಿದೆ. ಬಳಿಕ ಎದುರಿನಲ್ಲಿ ಮತ್ತೊಂದು ಸಫಾರಿ ವಾಹನದ ಬಳಿಗೂ ಓಡಿ … Continue reading Elephant : ಸಫಾರಿ ವಾಹನಗಳ ಮೇಲೆ ಆನೆ ದಾಳಿ…! ಮುಂದೇನಾಯ್ತು..?!