ನೊಬೆಲ್ ಶಾಂತಿ ಪ್ರಶಸ್ತಿಗೆ ಎಲಾನ್ ಮಸ್ಕ್ ಹೆಸರು ನಾಮಿನೇಟ್

International News: ಟೆಸ್ಲಾ ಸಂಸ್ಥಾಪಕ ಎಲಾನ್ ಮಸ್ಕ್ ಹೆಸರು ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮಿನೇಟ್ ಆಗಿದೆ. ಇದಕ್ಕೆ ಕಾರಣವೇನು ಅಂದ್ರೆ, ಉಕ್ರೇನ್ ಮತ್ತು ರಷ್ಯಾ ವಾರ್ ನಡೆಯುವಾಗ, ಎಲಾನ್ ಮಸ್ಕ್ ಉಕ್ರೇನ್‌ಗೆ ಸ್ಟಾರ್ ಲಿಂಕ್ ಮೂಲಕ ಇಂಟರ್ನೆಟ್ ಸೇವೆ ನೀಡಿದ್ದರು. ಹೀಗಾಗಿ ನಾರ್ವೆಯ ಸಂಸದರು ಎಲಾನ್ ಮಸ್ಕ್ ಹೆಸರನ್ನು ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದ್ದಾರೆ. ಸಂಕಷ್ಟದಲ್ಲಿದ್ದ ಉಕ್ರೇನ್‌ಗೆ ಇಂಟರ್‌ನೆಟ್ ಸೇವೆ ಒದಗಿಸಿ, ಎಲಾನ್ ಮಸ್ಕ್ ಮಾನವೀಯತೆ ಮೆರೆದಿದ್ದರು. ಉಕ್ರೇನ್ ಜನರು, ಸೈನಿಕರೆಲ್ಲರೂ ಈ ಸೇವೆಯ ಮೂಲಕವೇ, … Continue reading ನೊಬೆಲ್ ಶಾಂತಿ ಪ್ರಶಸ್ತಿಗೆ ಎಲಾನ್ ಮಸ್ಕ್ ಹೆಸರು ನಾಮಿನೇಟ್