ಅಧಿಕಾರಿಗಳು, ಗುತ್ತಿಗೆದಾರರ ಲಂಚಾವತಾರದ ವಿರುದ್ಧ ಪ್ರತಿಭಟನೆ ಎಚ್ಚರಿಕೆ ನೀಡಿದ ನೌಕರರು
Hubballi News: ಹುಬ್ಬಳ್ಳಿ: ರಾಜ್ಯ ಸರ್ಕಾರ ಹಾಗೂ ಇಂಧನ ಇಲಾಖೆಯಿಂದ ಗುತ್ತಿಗೆ ನೌಕರರಿಗೆ ಅನ್ಯಾಯವಾಗುತ್ತಿದ್ದು, ಈ ಅನ್ಯಾಯದ ವಿರುದ್ಧ ಗುತ್ತಿಗೆ ನೌಕರರು, ಪ್ರತಿಭಟನೆ ನಡೆಸುವುದಾಗಿ ಆಕ್ರೋಶ ಹೊರಹಾಕಿದ್ದಾರೆ. ಕಳೆದ 15-20 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರೋ ಗುತ್ತಿಗೆ ನೌಕರರು, ಪ್ರತಿ ತಿಂಗಳು ಗುತ್ತಿಗೆದಾರರಿಗೆ ಹಾಗೂ ಅಧಿಕಾರಿಗಳಿಗೆ 3 ರಿಂದ 4 ಸಾವಿರ ರೂಪಾಯಿ ಲಂಚ ಕೊಡಲೇಬೇಕಾಗಿದೆ ಎಂದು ಕೆಪಿಟಿಸಿಎಲ್ ಗುತ್ತಿಗೆ ನೌಕರರಿಂದ ಗುತ್ತಿಗೆದಾರರು ಹಾಗೂ ಇಂಧನ ಇಲಾಖೆಯ ಅಧಿಕಾರಿಗಳ ಮೇಲೆ ಗಂಭೀರ ಆರೋಪ ಮಾಡಲಾಗಿದೆ. ನೂತನ ಸರ್ಕಾರ ಹಾಗೂ … Continue reading ಅಧಿಕಾರಿಗಳು, ಗುತ್ತಿಗೆದಾರರ ಲಂಚಾವತಾರದ ವಿರುದ್ಧ ಪ್ರತಿಭಟನೆ ಎಚ್ಚರಿಕೆ ನೀಡಿದ ನೌಕರರು
Copy and paste this URL into your WordPress site to embed
Copy and paste this code into your site to embed