ಖಾಲಿಯಿರುವ ಚಿತ್ರಮಂದಿರಗಳು

www.karnatakatv.net: ಅನ್ ಲಾಕ್ ಮಾಡಿದ ನಂತರ  ಸರ್ಕಾರದ ಆದೇಶದಂತೆ ಚಿತ್ರಮಂದಿರಗಳ ಬಾಗಿಲು ತೆರೆದಿವೆ.  ಇನ್ನೇನಿದ್ದರೂ ನಿರ್ಮಾಪಕರು ತಮ್ಮ ಚಿತ್ರಗಳನ್ನು ಬಿಡುಗಡೆ ಮಾಡುವುದು ಒಂದೇ ಬಾಕಿ. ಆದರೆ, ಯಾರೂ ಕೂಡ ತಮ್ಮ ಚಿತ್ರಗಳ ಬಿಡುಗಡೆಯ ದಿನಾಂಕ ಘೋಷಣೆ ಮಾಡುತ್ತಿಲ್ಲ. ಹೀಗಾಗಿ ನಾವು ನಿರ್ಮಾಪಕರ ನಡೆಗೆ ಕಾಯುತ್ತಿದ್ದೇವೆ’ ಎಂದು ಕರ್ನಾಟಕ ಚಲನಚಿತ್ರ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ. ಚಂದ್ರಶೇಖರ್‌ ಹೇಳುತ್ತಾರೆ.

ಆಗಸ್ಟ್‌ 1ರಿಂದ ಚಿತ್ರಮಂದಿರಗಳಲ್ಲಿ ಶೇ.100 ಸೀಟು ಭರ್ತಿ ಆದೇಶ ಹೊರಬೀಳುತ್ತದೆ ಎಂಬ ಸುದ್ದಿ ಹರಿದಾಡುತ್ತಿರುವುದು ಅನೇಕ ನಿರ್ಮಾಪಕರಿಗೆ ನೆಮ್ಮದಿ ನೀಡಿದೆ. ‘ಆಗಸ್ಟ್‌ ತಿಂಗಳಲ್ಲಿ ಹೌಸ್‌ಫುಲ್‌ಗೆ ಅವಕಾಶ ನೀಡುತ್ತಾರೆಂಬ ಮಾಹಿತಿ ಇದೆ. ಶೇ.100ರಷ್ಟುಪ್ರೇಕ್ಷಕರಿಗೆ ಅವಕಾಶ ಇದ್ದರೆನೇ ಸಿನಿಮಾ ಬಿಡುಗಡೆ ಸಾಧ್ಯ’ ಎನ್ನುತ್ತಾರೆ ಸಲಗ ಸಿನಿಮಾ ನಿರ್ಮಾಪಕ ಕೆ.ಪಿ.

About The Author