Sunday, September 8, 2024

Latest Posts

Vidhana Soudhaದ 2 ಕಿಲೋಮೀಟರ್ ವ್ಯಾಪ್ತಿಯಲ್ಲಿ ಫೆ.14 ರಿಂದ 25ರವರೆಗೆ ನಿಷೇಧಾಜ್ಞೆಯನ್ನು ಜಾರಿ..!

- Advertisement -

ಬೆಂಗಳೂರಿನ ವಿಧಾನಸೌಧದ (Vidhana Soudha) 2 ಕಿಲೋಮೀಟರ್ ವ್ಯಾಪ್ತಿಯಲ್ಲಿ ಫೆಬ್ರವರಿ 14 ರಿಂದ 25ರವರೆಗೆ ನಿಷೇಧಾಜ್ಞೆಯನ್ನು ಜಾರಿ (Prohibition Enforcement) ಮಾಡಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ (Police Commissioner Kamal Pant) ಆದೇಶವನ್ನು ಹೊರಡಿಸಿದ್ದಾರೆ. ವಿಧಾನಸೌಧದಲ್ಲಿ ವಿಧಾನ ಮಂಡಲದ ಕಲಾಪ ಇರುವುದರಿಂದ ಕಲಾಪಕ್ಕೆ ಯಾವುದೇ ರೀತಿಯ ಸಮಸ್ಯೆ ಉಂಟಾಗಬಾರದು, ಹಾಗೂ ಯಾರು ಸಹ ವಿಧಾನಸೌಧದ ಮುಂದೆ ಧರಣಿ, ಪ್ರತಿಭಟನೆ (Protest) ನಡೆಸಬಹುದು, ಆದ್ದರಿಂದ ವಿಧಾನಮಂಡಲ ಕಲಾಪ ಶಾಂತಿ ರೀತಿಯಲ್ಲಿ ನಡೆಯುವುದಕ್ಕೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ವಿಧಾನಸೌಧದ ಸುತ್ತಮುತ್ತ ನಿಷೇದಾಜ್ಞೆಯನ್ನು ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.

- Advertisement -

Latest Posts

Don't Miss