ಚಾಮರಾಜನಗರ ಸರ್ಕಾರಿ ಇಂಜಿಯರಿಂಗ್, ಪಾಲಿಟೆಕ್ನಿಕ್ ಕಾಲೇಜ್ ಗಳಲ್ಲಿ ಕರೆಂಟ್ ಕಟ್ ಮಾಡಿದ ಚೆಸ್ಕಾಂ

ಚಾಮರಾಜನಗರ: ಚೆಸ್ಕಾಂ ಚಾಮರಾಜನಗರದ ನಗರದ ಸರ್ಕಾರಿ ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜ್ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿದೆ. ವಿದ್ಯುತ್ ಕಡಿತದಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದ್ದು, ಸರ್ಕಾರದ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ.

ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ: ಇಡಿ ಅಧಿಕಾರಿಗಳಿಂದ ಪ್ರಮುಖ ಆರೋಪಿಗಳ ಮನೆ ಮೇಲೆ ದಾಳಿ

ಇಂಜಿನಿಯರಿಂಗ್ ಕಾಲೇಜು 2 ಲಕ್ಷ, ಪಾಲಿಟೆಕ್ನಿಕ್ ಕಾಲೇಜು 82 ಸಾವಿರ ರೂಪಾಯಿ ವಿದ್ಯುತ್ ಬಿಲ್ ಪಾವತಿಸುವುದು ಬಾಕಿಯಿದೆ. ಸರ್ಕಾರದ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗಿದ್ದು, ಶೀಘ್ರ ವಿದ್ಯುತ್ ಸಮಸ್ಯೆಗೆ ಪರಿಹಾರ ನೀಡಿ ನಮ್ಮ ವ್ಯಾಸಂಗಕ್ಕೆ ಅನುಕೂಲ ಮಾಡಿಕೊಡಿ ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ

ಎಎಪಿ ಪಕ್ಷದ ರೈತ ಸಂಪರ್ಕ ಯಾತ್ರೆಗೆ ಅದ್ಧೂರಿ ಚಾಲನೆ

About The Author