ಆಂಗ್ಲ ಭಾಷೆಯಲ್ಲಿ ಏಳು ಸಾವಿರ ವ್ಯಾಕರಣ ಬರೆದ ಗ್ರಾಮೀಣ ಪ್ರತಿಭೆ .!

ಕೋಲಾರ :ಹಳ್ಳಿಯಲ್ಲಿರುವ ಶಾಲಾ ವಿದ್ಯಾರ್ಥಿಗಳು ಆಂಗ್ಲ ಭಾಷೆ ಎಂದರೆ ಕಬ್ಬಿಣದ ಕಡೆಲೆಯಾಗಿರುತ್ತದೆ. ಶಿಕ್ಷಣ ಮುಗಿಸಿ ಉದ್ಯೋಗ ಹುಡುಕುವಾಗ ಆಂಗ್ಲ ಭಾಷೆ ಗೊತ್ತಿಲ್ಲದೆ ಎಷ್ಟೊ ಜನ ನಿರುದ್ಯೋಗಿಗಳಾಗುತ್ತಿದ್ದಾರೆ. ಇಂತಹದರಲ್ಲಿ ಕೋಲಾರ ಜಿಲ್ಲೆಯಲ್ಲಿ ಗಡಿ ಭಾಗದ ಗ್ರಾಮೀಣ ಪ್ರದೇಶದ ಬಡ ಟೆಂಪೋ ಚಾಲಕನ ಮಗ ಕನ್ನಡ ಮಾದ್ಯಮದಲ್ಲೇ ಶಿಕ್ಷಣ ಪಡೆದು 22ನೇ ವಯಸ್ಸಿಗೆ ಇಂಗ್ಲಿಷ್ ಭಾಷೆಯಲ್ಲಿ ಬರೋಬ್ಬರಿ 6 ವಿಶ್ವದಾಖಲೆ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾನೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಗಡಿಬಾಗದ ರಾಯಸಂದ್ರ ಗ್ರಾಮದ ಖಾಸಗಿ ಬಸ್ ಚಾಲಕ … Continue reading ಆಂಗ್ಲ ಭಾಷೆಯಲ್ಲಿ ಏಳು ಸಾವಿರ ವ್ಯಾಕರಣ ಬರೆದ ಗ್ರಾಮೀಣ ಪ್ರತಿಭೆ .!