Chitradurga : ಪರಿಸರ ನೈರ್ಮಲ್ಯ ಮತ್ತು ಶುದ್ಧ ಕುಡಿಯುವ ನೀರು ಜಾಗೃತಿ ಜಾಥ ಕಾರ್ಯಕ್ರಮ

ಚಿತ್ರದುರ್ಗ : ಜಿಲ್ಲೆಯ ಚಳ್ಳಕೆರೆ ತಾಲೂಕು ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ವತಿಯಿಂದ ಪರಿಸರ ನೈರ್ಮಲ್ಯ ಮತ್ತು ಶುದ್ಧ ಕುಡಿಯುವ ನೀರು ಹಾಗೂ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಕುರಿತು ಜಾಗೃತಿ ಕಾರ್ಯಕ್ರಮವನ್ನು ಪಟ್ಟಣ ಪಂಚಾಯಿತಿ ಹಮ್ಮಿಕೊಂಡಿತು. ಈ ವೇಳೆ ಮಾತನಾಡಿದ ಶಿವಕುಮಾರ್ ಪ್ರಭಾರ ಮುಖ್ಯಾಧಿಕಾರಿಗಳು ಈ ಕಾರ್ಯಕ್ರಮವನ್ನು ಪಟ್ಟಣದ ಪ್ರತಿ ವಾರ್ಡ್ಗಳಲ್ಲಿ ಹಮ್ಮಿಕೊಳ್ಳಲಾಗುತ್ತದೆ ಜನರ ಸ್ವಚ್ಛತೆ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು, ಕೈಕಾಲುಗಳನ್ನು ತೊಳೆದುಕೊಂಡು ಮನೆಯೊಳಗೆ ಪ್ರವೇಶಿಸಬೇಕು ನಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಶುದ್ಧ ಕುಡಿಯುವ ನೀರನ್ನು ಬಳಸಬೇಕು ಕುಡಿಯುವ ನೀರಿನ … Continue reading Chitradurga : ಪರಿಸರ ನೈರ್ಮಲ್ಯ ಮತ್ತು ಶುದ್ಧ ಕುಡಿಯುವ ನೀರು ಜಾಗೃತಿ ಜಾಥ ಕಾರ್ಯಕ್ರಮ