ನವಿಲು ಗರಿ ಬಳಸಬಹುದು ಎಂದ ಈಶ್ವರ ಖಂಡ್ರೆ; ದರ್ಗಾ, ಮಸೀದಿಗಳಿಗಿಲ್ಲ ಕಾನೂನು ತೊಡಕು
ಬೆಂಗಳೂರು: ನವಿಲು ಗರಿಗಳನ್ನು ಬಳಕೆ ಮಾಡಲು ಕಾನೂನಿನಲ್ಲಿ ಅವಕಾಶ ಇದೆ. ಆದರೆ, ಅವುಗಳ ರಫ್ತು ಮಾಡುವಂತೆ ಇಲ್ಲ. ಬಿಜೆಪಿಯವರು ಸಮಾಜದ ಸಾಮರಸ್ಯವನ್ನು ಕದಡುವ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು. ಈ ಮೂಲಕ ದರ್ಗಾ, ಮಸೀದಿಗಳಲ್ಲಿ ನವಿಲು ಗರಿಗಳನ್ನು ಬಳಕೆ ಮಾಡುತ್ತಿರುವ ಮೌಲ್ವಿಗಳಿಗೆ ಯಾವುದೇ ರೀತಿಯ ಕಾನೂನು ತೊಡಕು ಇಲ್ಲ ಎಂಬುದನ್ನು ಪರೋಕ್ಷವಾಗಿ ಹೇಳಿದ್ದಾರೆ. ಈ ಮೂಲಕ ಹುಲಿ ಉಗುರು ಪ್ರಕರಣ ದಿನೇ ದಿನೆ ಕಾವು ಪಡೆದುಕೊಳ್ಳುತ್ತಲಿದ್ದು, ಆಡಳಿತ ಮತ್ತು ವಿರೋಧ ಪಕ್ಷಗಳ ವಾಕ್ಸಮರಕ್ಕೆ … Continue reading ನವಿಲು ಗರಿ ಬಳಸಬಹುದು ಎಂದ ಈಶ್ವರ ಖಂಡ್ರೆ; ದರ್ಗಾ, ಮಸೀದಿಗಳಿಗಿಲ್ಲ ಕಾನೂನು ತೊಡಕು
Copy and paste this URL into your WordPress site to embed
Copy and paste this code into your site to embed