Eshwar Khandre : ಜಿಲ್ಲಾ, ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಸಚಿವ ಈಶ್ವರ್ ಖಂಡ್ರೆ

Bhalki News : ಭಾಲ್ಕಿ ಪಟ್ಟಣದಲ್ಲಿ ಇಂದು ಹಮ್ಮಿಕೊಳ್ಳಲಾದ 2023-24ನೇ ಸಾಲಿನ ಬೀದರ್ ಜಿಲ್ಲಾ ಮಟ್ಟದ ಹಾಗೂ ಭಾಲ್ಕಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಸಚಿವ ಈಶ್ವರ್ ಖಂಡ್ರೆ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲೆಯ ಅತ್ಯುತ್ತಮ ಶಿಕ್ಷಕರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಪೂಜ್ಯ ಡಾ. ಬಸವಲಿಂಗ ಪಟ್ಟದೇವರು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದರು, ಪೌರಾಡಳಿತ & ಹಜ್ ಸಚಿವರಾದ ಶ್ರೀ ರಹಿಂ ಖಾನ್, ವಿಧಾನ ಪರಿಷತ್ ಸದಸ್ಯರಾದ ಶ್ರೀ … Continue reading Eshwar Khandre : ಜಿಲ್ಲಾ, ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಸಚಿವ ಈಶ್ವರ್ ಖಂಡ್ರೆ