Eshwar Khandre : ರಾಜ್ಯದ 5 ನಗರಗಳನ್ನು ಪ್ಲಾಸ್ಟಿಕ್ ಮುಕ್ತ ಗೊಳಿಸಲಾಗುವುದು- ಈಶ್ವರ್ ಖಂಡ್ರೆ

Mysore News : ಮೈಸೂರಿನ ಸುತ್ತೂರು ಶಾಖಾಮಠದಲ್ಲಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಯವರ ದರ್ಶನ ಪಡೆದ ಬಳಿಕ ಮಾಧ್ಯಮದ ಮುಂದೆ ಮಾತನಾಡಿದ ಈಶ್ವರ್ ಖಂಡ್ರೆ ಮೈಸೂರು ಸೇರಿದಂತೆ ರಾಜ್ಯದ 5 ನಗರಗಳನ್ನು ಪ್ಲಾಸ್ಟಿಕ್ ಮುಕ್ತ ಗೊಳಿಸಲಾಗುವುದು ಎಂದರು. ರಾಜ್ಯದಲ್ಲಿ ಅಷ್ಟೇ ಅಲ್ಲ ವಿಶ್ವಾದ್ಯಂತ ಪ್ಲಾಸ್ಟಿಕ್ ಅತಿ ದೊಡ್ಡ ಸಮಸ್ಯೆಯಾಗಿದೆ, ಪ್ಲಾಸ್ಟಿಕ್ ತ್ಯಾಜ್ಯದಿಂದ ನೂರಾರು ಸಮಸ್ಯೆಗಳು ತಲೆ ದೋರುತ್ತಿವೆ, ಈ ಹಿನ್ನೆಲೆ ಪ್ಲಾಸ್ಟಿಕ್ ಮುಕ್ತ ಮಾಡುವ ಸಂಕಲ್ಪವನ್ನು ನಮ್ಮ ಸರ್ಕಾರ ಕೈಗೊಂಡಿದೆ. ವಿಶ್ವ ಪರಿಸರ ದಿನದಂದು 5 ನಗರಗಳನ್ನ … Continue reading Eshwar Khandre : ರಾಜ್ಯದ 5 ನಗರಗಳನ್ನು ಪ್ಲಾಸ್ಟಿಕ್ ಮುಕ್ತ ಗೊಳಿಸಲಾಗುವುದು- ಈಶ್ವರ್ ಖಂಡ್ರೆ