Eshwar Khandre : ಗಾಂಧೀಜಿ ಹುಟ್ಟಿದ ನಾಡಿನಲ್ಲಿ ವರ್ಣಭೇದ ನೀತಿ ಪೋಷಿಸುತ್ತಿರುವ ಬಿಜೆಪಿ : ಈಶ್ವರ್ ಖಂಡ್ರೆ ಕಿಡಿ

Banglore News : ಆಗಸ್ಟ್ 2 : ದಕ್ಷಿಣ ಆಫ್ರಿಕಾದಲ್ಲಿ ವರ್ಣಭೇದ ನೀತಿಯ ವಿರುದ್ಧ ಹೋರಾಡಿದ ಮಹಾತ್ಮಾ ಗಾಂಧೀಜಿ ಹುಟ್ಟಿದ ದೇಶದಲ್ಲಿ ಬಿಜೆಪಿ ವರ್ಣಭೇದ ನೀತಿಯನ್ನು ಪೋಷಿಸುತ್ತಿರುವುದು ನಿಜಕ್ಕೂ ದುರ್ದೈವ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಸಿ ಈಶ್ವರ ಖಂಡ್ರೆ ವಿಷಾದ ವ್ಯಕ್ತಪಡಿಸಿದ್ದಾರೆ. “ನಮ್ಮ ಭಾಗದ ಜನರು ಸುಟ್ಟು ಕರಕಲಾಗಿರುತ್ತಾರೆ ಖರ್ಗೆ ಅವರನ್ನು ನೋಡಿದರೆ ಇದು ಗೊತ್ತಾಗುತ್ತದೆ’ಎಂದು ಹೇಳುವ ಮೂಲಕ ಆರಗ ಜ್ಞಾನೇಂದ್ರ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮತ್ತು ದಲಿತ ಮುಖಂಡ ಮಲ್ಲಿಕಾರ್ಜುನ ಖರ್ಗೆ … Continue reading Eshwar Khandre : ಗಾಂಧೀಜಿ ಹುಟ್ಟಿದ ನಾಡಿನಲ್ಲಿ ವರ್ಣಭೇದ ನೀತಿ ಪೋಷಿಸುತ್ತಿರುವ ಬಿಜೆಪಿ : ಈಶ್ವರ್ ಖಂಡ್ರೆ ಕಿಡಿ