Banglore News : ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮ ಒಂದರ ಸಂವಾದದ ವೇಳೆ ಕೆಲವರು ಕಸ್ತೂರಿರಂಗನ್ ವರದಿ ಕುರಿತಂತೆ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ತಾವು ಯಾವುದೇ ಹಂತದಲ್ಲೂ “ಕಸ್ತೂರಿ ರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ’’ ಎಂದು ತಿಳಿಸಿರುವುದಿಲ್ಲ. ಇದು ತಿರುಚಿದ ಹೇಳಿಕೆ. ಈ ಬಗ್ಗೆ ಭಾನುವಾರವೇ ಬೀದರ್ ನಲ್ಲಿ ನಡೆದ ಪತ್ರಿಕಾ ದಿನಾಚರಣೆಯಲ್ಲಿ ತಾವು ಸ್ಪಷ್ಟೀಕರಣ ನೀಡಿದ್ದೇನೆ. ಸೋಮವಾರ ಮತ್ತೊಮ್ಮೆ ಸ್ಪಷ್ಟೀಕರಣ ಹೇಳಿಕೆ ಬಿಡುಗಡೆ ಮಾಡಿದ್ದು, ಇದು ಎಲ್ಲ ಮಾಧ್ಯಮದಲ್ಲೂ ಪ್ರಕಟವಾಗಿದೆ. ಹೀಗಿದ್ದೂ, ಬಿಜೆಪಿ ರಾಜಕೀಯ … Continue reading Eshwar Khandre : ಕೇಂದ್ರದ ಮೇಲೆ ಒತ್ತಡ ಹೇರಿ ಕಸ್ತೂರಿ ರಂಗನ್ ವರದಿ ರದ್ದುಪಡಿಸಲು ಬಿಜೆಪಿಗೆ ಸವಾಲು: ಈಶ್ವರ್ ಖಂಡ್ರೆ
Copy and paste this URL into your WordPress site to embed
Copy and paste this code into your site to embed