ಮಗನ ರಾಜಕೀಯ ಭವಿಷ್ಯ ಗಟ್ಟಿ ಮಾಡಲು ಜೋಶಿ ಮನೆಗೆ ಈಶ್ವರಪ್ಪ ಭೇಟಿ..?

Hubballi Political News: ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು, ಹುಬ್ಬಳ್ಳಿಯಲ್ಲಿ ಭೇಟಿಯಾಗಿದ್ದಾರೆ. ಈ ಭೇಟಿಗೆ ಕಾರಣ, ಪುತ್ರನ ರಾಜಕೀಯ ಭವಿಷ್ಯವೆಂದು ಹೇಳಲಾಗುತ್ತಿದೆ.

ಈಶ್ವರಪ್ಪ ಪುತ್ರ ಕಾಂತೇಶ್ ಹಾವೇರಿ ಲೋಕಸಭೆ ಟಿಕೇಟ್ ಆಕಾಂಕ್ಷಿಯಾಗಿದ್ದು, ಮಗನಿಗೆ ಟಿಕೇಟ್ ಕೊಡಿಸುವುದಕ್ಕೆ, ಈಶ್ವರಪ್ಪ ಕೇಂದ್ರ ಸಚಿವ ಜೋಶಿಯವರನ್ನು ಭೇಟಿ ಮಾಡಿದರೆಂಬ ಮಾತು ಕೇಳಿಬರ್ತಿದೆ. ಈಸ್ವರಪ್ಪ ಮಗನಿಗೆ ಟಿಕೇಟ್ ಕೊಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ, ಜೋಶಿಯವರ ಜೊತೆ ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚೆ ಮಾಡಿದ್ದಾರೆ. ಆದರೆ ಈ ಬಳಿಕ ಈಶ್ವರಪ್ಪ ಮಾಧ್ಯಮದವರಿಗೆ ಯಾವುದೇ ಪ್ರತಿಕ್ರಿಯೆ ನೀಡದೇ ತೆರಳಿದ್ದಾರೆ.

‘ಪ್ರಣವಾನಂದ ಸ್ವಾಮೀಜಿ ಅಲ್ಲ ಸ್ವಾಮೀಜಿನೇ ಅಲ್ಲ. ನಾನು ತಲೆಕಟ್ಟೋರಿಗೆ ಉತ್ತರ ಕೊಡಲ್ಲ’

ಕೊಬ್ಬರಿಗೆ ಬೆಲೆ ಏರಿಕೆ: ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ತಿಳಿಸಿದ ಮಾಜಿ ಸಿಎಂ ಕುಮಾರಸ್ವಾಮಿ

2023ರಲ್ಲಿ ನಿಧನರಾದ ಸ್ಯಾಂಡಲ್‌ವುಡ್‌ ಸೆಲೆಬ್ರಿಟಿಗಳು ಇವರು

About The Author