ಈಶ್ವರಪ್ಪ ಅವರು ಪಕ್ಷದ ಹಿತ ಬಿಟ್ಟು ಬೇರೆ ಯೋಚನೆ ಮಾಡಿದವರೇ ಅಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Hubli News: ಹುಬ್ಬಳ್ಳಿ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಬಹಳ ಹಿರಿಯರು, ಪಕ್ಷದ ಹಿತದೃಷ್ಟಿಯಿಂದ ಅವರ ಜೊತೆಗೆ ನಾನೇ ಕುದ್ದಾಗಿ ಮಾತನಾಡಿ ಅಸಮಾಧಾನ ಶಮನ ಮಾಡಲು ಪ್ರಯತ್ನಿಸುತ್ತೇನೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ಈಶ್ವರಪ್ಪನವರು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವುದಾಗಿ ಘೋಷಣೆ ವಿಚಾರವಾಗಿ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ಅವರಿಗೂ ನಮಗೂ ಆತ್ಮೀಯವಾದ ಸಂಬಂಧವಿದೆ. ನಾನು ಅವರ ಜೊತೆಗೆ ಮಾತನಾಡುವ ಪ್ರಯತ್ನ ಮಾಡಿದ್ದೇನೆ. ಪಕ್ಷದ ಹಿತದೃಷ್ಟಿಯಿಂದ ಹಾವೇರಿ ಕ್ಷೇತ್ರ ಕೈತಪ್ಪಿರಬಹುದು. ಇದು ಪಕ್ಷದ … Continue reading ಈಶ್ವರಪ್ಪ ಅವರು ಪಕ್ಷದ ಹಿತ ಬಿಟ್ಟು ಬೇರೆ ಯೋಚನೆ ಮಾಡಿದವರೇ ಅಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Copy and paste this URL into your WordPress site to embed
Copy and paste this code into your site to embed