ಅಲ್-ಶಿಫಾ ಆಸ್ಪತ್ರೆಯಲ್ಲಿ ಅಗತ್ಯ ಸೇವೆಗಳು ಸ್ಥಗಿತ: ಶಿಶುಗಳು ಸೇರಿ 24 ರೋಗಿಗಳ ಸಾವು

International News: ಕಳೆದ ಮೂರು ದಿನಗಳಿಂದ ಇಸ್ರೇಲ್ ಸೇನೆ ಹಮಾಸ್ ಉಗ್ರರು ಅಡಗಿದ್ದ ಗಾಜಾದ ಅಲ್ ಶಿಫಾ ಆಸ್ಪತ್ರೆಯಲ್ಲೇ ದಾಳಿ ನಡೆಸಿದ್ದು, ಮೂಲೆ ಮೂಲೆ ಹುಡುಕಿ, ಉಗ್ರರನ್ನು ಮತ್ತು ಅವರ ಶಸ್ತ್ರಾಸ್ತ್ರಗಳನ್ನು ಹೊರತೆಗೆದಿದ್ದಾರೆ. ಆದರೆ ತಂದೆ ತಾಯಿ ಜಗಳದಲ್ಲಿ ಕೂಸು ಬಡವಾಯ್ತು ಅನ್ನುವ ಹಾಗೆ, ಈ ಆಸ್ಪತ್ರೆಯಲ್ಲಿ ಇಂಧನ ಕೊರತೆಯಿಂದ ಅಗತ್ಯ ಸೇವೆಗಳು ಸ್ಥಗಿತಗೊಂಡಿದ್ದು, 24 ರೋಗಿಗಳು ಸಾವನ್ನಪ್ಪಿದ್ದಾರೆ. ಅಲ್ ಶಿಫಾ ಆಸ್ಪತ್ರೆಯಿಂದ ಉಗ್ರನ ಮನೆಗೆ ಸುರಂಗ ನಿರ್ಮಿಸಲಾಗಿತ್ತು. ಅಲ್ಲೇ ಹಮಾಸ್ ಉಗ್ರರು ಓಡಾಡುತ್ತಿದ್ದರು. ಅವರು ಬಳಸುತ್ತಿದ್ದ … Continue reading ಅಲ್-ಶಿಫಾ ಆಸ್ಪತ್ರೆಯಲ್ಲಿ ಅಗತ್ಯ ಸೇವೆಗಳು ಸ್ಥಗಿತ: ಶಿಶುಗಳು ಸೇರಿ 24 ರೋಗಿಗಳ ಸಾವು